ಔದ್ಯೋಗಿಕ ಪ್ರಗತಿ, ವ್ಯಕ್ತಿತ್ವ ವಿಕಸನಕ್ಕೆ ಚಿತ್ರಕಲೆ ಪೂರಕ ಕಲಾವಿದರಿಗೆ ಇಂದು ಹೆಚ್ಚಿನ ಅವಕಾಶಗಳಿವೆ. ಕಲೆಯ ಜೊತೆಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ತುಸು ತಿಳಿದುಕೊಂಡರಂತೂ ಸಾಧನೆಯ ಮೈಲುಗಲ್ಲುಗಳನ್ನು ಸ್ಥಾಪಿಸುತ್ತಾ…