ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು, ಕಾರ್ಮಿಕರಿಗೆ ಪರದಾಟ ಪ್ರಶಾಂತ್ ಎಸ್. ಮೈಸೂರು : ನಗರದ ಮಾನಂದವಾಡಿ ರಸ್ತೆಯಲ್ಲಿರುವ ರೈಲ್ವೆ ವರ್ಕ್‌ಶಾಪ್, ಶಿವಪುರ ಕೆಎಸ್ ಆರ್‌ಟಿಸಿ ನಿಯಮಿತ …

