Mysore
29
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

articals

Homearticals

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ, ಸ್ತ್ರೀಶಕ್ತಿ ಮತ್ತು ಜನಜೀವನದೊಂದಿಗೆ ಬೆಸೆದುಕೊಂಡಿರುವ ಸಾಂಸ್ಕ ತಿಕ ಸಂಕೇತ ಗಳಾಗಿವೆ. ಅಂತಹ ಹಬ್ಬಗಳಲ್ಲಿ ಗೌರಿ ಹಬ್ಬಕ್ಕೂ ವಿಶಿಷ್ಟ ಸ್ಥಾನವಿದೆ. ಗಣೇಶ …

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ, ಮೇಲೊಂದು ರವಿಕೆ, ಕತ್ತಿನಲ್ಲಿ ಪುಟ್ಟ ಸರ, ಕಿವಿಯಲ್ಲಿ ಓಲಾಡುವ ಓಲೆ, ಕಾಲಿಗೆ ಗೆಜ್ಜೆಯ ನಾದ, ಕೈಗಳಿಗೆ ಕಿಂಕಿಣಿಯ ಸದ್ದು. . …

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು. ಅವರು ನನ್ನೊಂದಿಗೆ ಭಗವದ್ಗೀತೆಯನ್ನು ಕುರಿತು ಮಾತನಾಡಿದರು. ಅವರು ಸರ್ ಎಲ್ವಿನ್ ಆರ್ನಾಲ್ಡ್‌ರ ಭಗವದ್ಗೀತೆಯ ಅನುವಾದವನ್ನು ಓದುತ್ತಿದ್ದರು. ನನ್ನನ್ನೂ ತಮ್ಮೊಂದಿಗೆ ಭಗವದ್ಗೀತೆಯ …

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ ಎದುರಾಗುವ ಪ್ರಶ್ನೆ ಇದು. ಹೆಸರು ಏನು, ಊರು ಯಾವುದು, ಏನು ಕೆಲಸ ಮಾಡುತ್ತೀರಿ ಎಂಬ ಪ್ರಶ್ನೆಗಳ ನಂತರ ಕೆಲವರ ಕುತೂಹಲ …

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ ಹೊರಗೆ, ಗುಜರಾತ್‌ನ ನಡಿಯಾದ್ ನಗರದಲ್ಲಿ ಸೆಪ್ಟೆಂಬರ್ ೨೨ ರಂದು ನಡೆಯಲಿದೆ. ಇದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮಸ್ಥಳ. ಈಗಾಗಲೇ …

ಆರ್ಕೆಸ್ಟ್ರಾ. . . ಈ ಪದ ಕೇಳಿದರೆ ಸಾಕು, ಯುವಜನರ ಎದೆ ಯಲ್ಲಿ ತಮ್ಮ ಮೆಚ್ಚಿನ ಸಿನಿಮಾಗಳ ಹಾಡುಗಳ ಝೇಂಕಾರ, ಸ್ವರ ಲಾಲಿತ್ಯ, ಸಂಗೀತದ ಸಂಭ್ರಮ ಏಕಕಾಲದಲ್ಲಿ ಮೇಳೈಸಿ ಸಂತಸ ವನ್ನು ಇಮ್ಮಡಿಯಾಗಿಸುತ್ತಿತ್ತು. ಹೌದು. ಅದೊಂದಿತ್ತು ಕಾಲ. . . ಈಗ …

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ. ಗಿಡ-ಮರಗಳು ನಿಸರ್ಗ ನಮಗೆ ಒದಗಿಸಿರುವ ಅತ್ಯುತ್ತಮ ಉಡುಗೊರೆ. ಅಲ್ಲದೆ, ಮರಗಳು ಮನುಷ್ಯನ …

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ ನಡುವೆಯೇ ನಿರಂತರವಾಗಿ ಮುಂದುವರಿದಿದೆ. ಅದಕ್ಕೆ ನನ್ನ ಅಪ್ಪಾಜಿ ಅವರು ಹಾಕಿಕೊಟ್ಟ ಹಾದಿ, ಓದುಗರ ನಾಡಿಮಿಡಿತ ಅರಿತು ಸುದ್ದಿಗಳಿಗೆ ಆದ್ಯತೆ ನೀಡುವಂತೆ …

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ ಅಹಮದಾಬಾದನ್ನೇ ಸ್ವಾಭಾವಿಕವಾಗಿ ಆರಿಸಿಕೊಂಡೆನು. ಆ ಮೊದಲನೇ ಬಾರಿ ರಾಜಕೋಟೆಯಿಂದ ಅಹಮದಾಬಾದಿಗೆ ನಾನು ಒಬ್ಬನೇ ಪ್ರಯಾಣ ಮಾಡಿದನು. ಮುಂದೆ ನಾನು ಕಾಲೇಜಿನಲ್ಲಿ …

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು. ಮಂಡ್ಯ ಜಿಲ್ಲೆಯಲ್ಲಿ ಮೌಲ್ಯಗಳನ್ನೇ ಉಸಿರಾಗಿಸಿಕೊಂಡು ಬದುಕಿದ ಕೆಲವು ಮಹನೀಯರಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಪಿ. ಎನ್. ಜವರಪ್ಪಗೌಡರೂ ಒಬ್ಬರು. ಮಂಡ್ಯ ಜಿಲ್ಲೆಯ …

Stay Connected​
error: Content is protected !!