Mysore
29
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

articals

Homearticals

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ ಸಂಸ್ಥೆ ಭಾರತೀಯ ಕೃತಕ ಅಂಗಾಂಗಗಳ ಉತ್ಪಾದನಾ ನಿಗಮದ ವತಿಯಿಂದ ಈ ಹಿಂದೆ ಪಿರಿಯಾಪಟ್ಟಣದಲ್ಲಿ ವಿಕಲಚೇತನರ ತಪಾಸಣಾ ಶಿಬಿರ ನಡೆಸಿ ಅದರಲ್ಲಿ …

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಈ ಬ್ಯಾನನ್ನು ಖಾಯಂ ಆಗಿ ಮಾಡಿ ಎಂದು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಬಣಕಾರ್ …

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ ಉದ್ಯೋಗದಿಂದ ವಂಚಿತರಾಗಿರುವ ವರ್ಗದ ಜನರಿಗೆ ಸಮಾನ ಅವಕಾಶ ಕಲ್ಪಿಸಲು ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿ ಅತ್ಯಗತ್ಯ. ಇದು …

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು ಮತ್ತೆ ಇತ್ತ ಮುಖ ಮಾಡುವಂತೆ ಮಾಡುವುದು ಹೇಗೆ ಎನ್ನುವ ಚರ್ಚೆ. ಇದು ಕನ್ನಡ ಚಿತ್ರಗಳಿಗೆ ಮಾತ್ರ ಸೀಮಿತ ಅಲ್ಲ. ಭಾರತದ …

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್. ಎಂ. ಕೃಷ್ಣ ಗಾಬರಿಯಿಂದ ಕಾರು ಹತ್ತಿ ಕುಳಿತರು. ಹಣೆಯಲ್ಲಿ ಫಳ ಫಳ ಅಂತ ಬೆವರು. ಕೃಷ್ಣ ಹಾಗೆ ಗಾಬರಿಯಿಂದ ಬೆವರಲೂ …

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ ಹುಡುಗಿಯರಲ್ವಾ ಮುಕ್ತವಾಗಿರುತ್ತಾರೆ. ಆ ವಯಸ್ಸಿಗೆ ಎಲ್ಲವೂ ಚೆನ್ನಾಗಿದೆ ಯಾವುದೂ ತಪ್ಪು ಅನಿಸುವುದಿಲ್ಲ. ಇಬ್ಬರೂ ಬೇರೆ ಬೇರೆ ಸಾಮಾಜಿಕ ಸಾಂಸ್ಕೃತಿಕ ಹಿನ್ನೆಲೆಯಿಂದ …

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ ಸಂಪಾದಿಸಿದ್ದೆನು. ವಿದ್ಯಾರ್ಥಿಗಳ ವ್ಯಾಸಂಗ ಮತ್ತು ನಡತೆಯನ್ನು ಕುರಿತ ಪ್ರಗತಿ ಪತ್ರಗಳನ್ನು ಪ್ರತಿ ವರ್ಷವೂ ಅವರ ತಂದೆ ತಾಯಿಗಳಿಗೆ ಕಳುಹಿಸಲಾಗುತ್ತಿತ್ತು. ಅವುಗಳಲ್ಲಿ, …

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು ಮತ್ತೆ ಹಿಂದಿನಂತೆ ಮೆರೆಸುವ ಇರಾದೆ ಇತ್ತು. ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ …

ಚಂದ್ರಶೇಖರ್ ಮೂರ್ತಿ ಕೆ.ಎಸ್. ಮೈಸೂರಿನಲ್ಲಿ ಅನೇಕ ಬ್ಯಾಂಕ್‌ಗಳಿವೆ. ಅವು ಹಣಕಾಸು ವ್ಯವಹಾರ ಮಾಡುವ ಬ್ಯಾಂಕ್. ಆದರೆ ಮೈಸೂರಿನ ಜೆ.ಪಿ.ನಗರದ ಅಕ್ಕಮಹಾದೇವಿ ರಸ್ತೆಯ ಅಕ್ಕಮಹಾದೇವಿ ಪ್ರತಿಮೆ ಎದುರು ಇರುವ ಪ್ಲೇಟ್ ಬ್ಯಾಂಕ್ ಇದೆ. ಈ ಪ್ಲೇಟ್ (ಬಟ್ಟಲು)ಬ್ಯಾಂಕ್ ಬಗ್ಗೆ ನಿಮಗೆಷ್ಟು ಗೊತ್ತು? ಅರೇ …

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ ಯೌವನದಲ್ಲಿ ಮೂಡುವ ಮೊದಲ ಮೊಡದಂತೆ ಜಯಂತ್‌ ಕಾಯ್ಕಿಣಿ ಗೋಕರ್ಣದ ನಮ್ಮ ಮನೆಯಲ್ಲಿ ಸಿಕ್ಕಾಪಟ್ಟೆ ಪುಸ್ತಕಗಳಿದ್ದವು. ಪತ್ರಿಕೆಗಳು ಬರುತ್ತಿದ್ದವು. ಅವನ್ನೆಲ್ಲ ನೋಡಿ …

Stay Connected​
error: Content is protected !!