Mysore
16
clear sky

Social Media

ಶುಕ್ರವಾರ, 30 ಜನವರಿ 2026
Light
Dark

Article

HomeArticle
fathers ady

ದರ್ಶನ್ ಪುಟ್ಟಣ್ಣಯ್ಯ ಯಾರೇ ಅಗಲಿ, ಮಗನೊ, ಮಗಳೊ ಅಪ್ಪನ ಆರೈಕೆ, ಹಾರೈಕೆ, ಬೆಂಬಲ, ಬಲ ಎಲ್ಲವೂ ಇದ್ದೇ ಬೆಳೆದಿರುತ್ತಾರೆ. ಹಾಗಾಗಿ ಅಪ್ಪ, ಮಕ್ಕಳ ನೆರಳಾಗಿ ಸದಾ ಅಂಟಿಕೊಂಡೇ ಇರುತ್ತಾರೆ. ನನ್ನ ವಿಚಾರದಲ್ಲಿ ಭಿನ್ನವೇನೂ ಅಲ್ಲ  ಎನ್ನಬಹುದು. ಆದರೆ ಎಲ್ಲರಂತೆ ನನ್ನದು ಸಹಜವಾದ …

article

ಡಾ. ನೀಗೂ ರಮೇಶ್ ‘ಊಟಕ್ಕೆ ಉಪ್ಪಿನ ಕಾಯಿ ಇದ್ದಂತೆ ದಿನಕ್ಕೆ ಮನರಂಜನೆ’ ಎಂಬ ಮಾತಿದೆ. ಅಂದರೆ ನಮ್ಮ ದಿನಚರಿಯಲ್ಲಿ ನಿರ್ವಹಿಸಬೇಕಾದ ಬೇರೆ ಬೇರೆ ಕರ್ತವ್ಯಗಳಿವೆ, ಅವುಗಳ ನಂತರದ ಕೊನೆಯ ಸ್ಥಾನ ಮನರಂಜನೆಗೆ ಎಂಬುದು ಇದರ ಅರ್ಥ. ಆದರೆ ಇಂದು ಮನರಂಜನೆಯ ಸಾಧನಗಳ …

 ೧೯೮೩ರ ಆ ದಿನ ವಿಚಿತ್ರ ಕಂಪ್ಲೇಂಟೊಂದು ನಜ಼ರ್ ಬಾದ್ ಠಾಣೆಗೆ ಬಂದಿತ್ತು. ಗುರುತರ ಆರೋಪಣೆಯ ಇಟಜ್ಞಜ್ಢಿZಚ್ಝಿಛಿ ಕೇಸು. ತಡಮಾಡದೆ ಕೇಸು ರಿಜಿಸ್ಟರ್ ಮಾಡಲೇ ಬೇಕಿತ್ತು. ಕಂಪ್ಲೇಂಟ್ ಇದ್ದದ್ದು ಹೀಗೆ: ತನ್ನ ಮಾಲೀಕತ್ವದಲ್ಲಿರುವ ಥಿಯೇಟರಿನೊಳಕ್ಕೆ . . . . . ಎಂಬಾತ ಗೂಂಡಾಗಳೊಂದಿಗೆ ಅತಿಕ್ರಮಿಸಿ ನುಗ್ಗಿ ದಾಂದಲೆ …

-ಡಾ.ಸುಂದರ ಕೇನಾಜೆ ಭಾರತೀಯ ವೈಜ್ಞಾನಿಕ ಕ್ಷೇತ್ರ(ಮನೋಭಾವ)ದ ಬಗ್ಗೆ ಒಂದು ಚೌಕಟ್ಟಿನ ಒಳಗೆ ಮತ್ತು ಸಂಪ್ರದಾಯದ ಹೊರತಾಗಿ ಚಿಂತಿಸಬೇಕು ಎಂದಾದರೆ ಆ ಕ್ಷೇತ್ರವನ್ನು ಸಾಂಸ್ಕ ತಿಕ ಮತ್ತು ಒಂದಷ್ಟು ಸೃಜನಾತ್ಮಕವಾಗಿ ಕಟ್ಟಬೇಕು ಇಲ್ಲಾ ಬಳಸಿಕೊಳ್ಳಬೇಕು. ವಿಜ್ಞಾನ ವಸ್ತುವನ್ನು ಸಾಂಸ್ಕ ತಿಕವಾಗಿ ಬಳಸುವ ಪರಿಕಲ್ಪನೆ …

ಆತಂಕ ಮೂಡಿಸುತ್ತಿರುವ ದುಷ್ಕೃತ್ಯಗಳು  -ಅನಿಲ್ ಅಂತರಸಂತೆ ಅರಮನೆಗಳ ನಗರ, ಸಾಂಸ್ಕೃತಿಕ ನಗರ ಎಂಬ ಖ್ಯಾತಿಯ ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆೆಯೇ ಎಂಬ ಆತಂಕ ಸೃಷ್ಟಿಯಾಗಿದೆ. ಸಾಹಿತಿಗಳು, ಪ್ರಜ್ಞಾವಂತರು, ಹೋರಾಟಗಾರರು ಇರುವ ಮೈಸೂರು ಎತ್ತ ಸಾಗುತ್ತಿದೆ ಎಂಬ ಅನುಮಾನ ಮೂಡುವಂತೆ ಇತ್ತೀಚೆಗೆ ಕೆಲ …

ಬಹುತ್ವ-ಅಸ್ಮಿತೆ-ಅಸ್ತಿತ್ವ -ಭಾರತದ ಘನತೆ ಉಳಿಸಲು ದಲಿತ ಸಂಘಟನೆಗಳ ಐಕ್ಯ ಹೋರಾಟ ಗಿರೀಶ್ ಹುಣಸೂರು ರಾಜಧಾನಿ ಬೆಂಗಳೂರು ಮಂಗಳವಾರ ಅಕ್ಷರಶಃ ನೀಲಿಮಯವಾಗುವ ಸಾಧ್ಯತೆ ಇದೆ. ನಾಡಿನ ಮೂಲೆ ಮೂಲೆಯಿಂದ ಬರುವ ಲಕ್ಷ-ಲಕ್ಷ ದಲಿತ, ಶೋಷಿತ ವರ್ಗ, ತಳ ಸಮುದಾಯದ ಜನರು ರಾಜಧಾನಿಯಲ್ಲಿ ದಲಿತರ …

ನಮ್ಮ ರಾಜ್ಯದ ಬಹುತೇಕ ಕಡೆಗಳಲ್ಲಿ ನಿತ್ಯವೂ ಕಾಡಾನೆ ಹಾವಳಿ , ಚಿರತೆ ಕಾಟ ಇತ್ಯಾದಿ ಸುದ್ದಿಗಳನ್ನು ನಾವು ನೋಡುತ್ತಲೇ ಇದ್ದೇವೆ. ತಿ.ನರಸೀಪುರ ತಾಲ್ಲೂಕಿನಲ್ಲಿ ತಿಂಗಳ ಅಂತರದಲ್ಲಿ ಇಬ್ಬರು ವಿದ್ಯಾರ್ಥಿಗಳು ಚಿರತೆ ದಾಳಿಯಿಂದ ಸಾವನ್ನಪ್ಪಿರುವುದು ಗಂಭೀರತೆಯನ್ನು ಹೆಚ್ಚಿಸಿದೆ. ಈ ಸಂಘರ್ಷ ಇತ್ತೀಚಿನ ವರ್ಷಗಳಲ್ಲಿ …

ಉಪರಾಷ್ಟ್ರಪತಿಯನ್ನೇ ಮನೆಗೆ ಬಂದು ಭೇಟಿಯಾಗಲು ಹೇಳಿ ಎಂದಿದ್ದರು ಸಾಹಿತಿ ಆರ್.ಕೆ.ನಾರಾಯಣ್ ಅದು 1987ರ ಒಂದು ದಿನ ಬೆಳಿಗ್ಗೆ ಸರಸ್ವತಿಪುರಂ ಠಾಣೆಯಲ್ಲಿದ್ದೆ. ಹತ್ತು ಗಂಟೆ ಸುಮಾರಿಗೆ ಠಾಣೆಯ ಮುಂದೆ ಜೀಪೊಂದು ನಿಂತಿತು. ಮೇಲಾಧಿಕಾರಿ ಬಂದರೆಂದರೆ ಮುಗಿಯಿತು ಅವರೇ ಒಳಬರಲಿ ಎಂದು ಕಾಯುವಂತಿರಲಿಲ್ಲ. ನಾನು …

2000 ನೇ ಇಸವಿಯಲ್ಲಿ ಕೇಂದ್ರ ಸರ್ಕಾರದ ಆ ವರ್ಷದ ಸ್ತ್ರೀ ಶಕ್ತಿ ಪುರಸ್ಕಾರ್ ಪ್ರಶಸ್ತಿ ಪುರಸ್ಕೃತ ಐದು ಜನ ಮಹಿಳೆಯರಲ್ಲಿ ತಮಿಳುನಾಡಿನ 73 ವರ್ಷ ಪ್ರಾಯದ ಪಿ. ಚಿನ್ನ ಪಿಳ್ಳೈ ಎಂಬವವರೂ ಒಬ್ಬರು. ತಮಿಳಿನಲ್ಲಿ ‘ಚಿನ್ನ ಪಿಳ್ಳೈ’ ಅಂದರೆ ಚಿಕ್ಕ ಮಗು …

ಹೊಸ ವರ್ಷಾರಂಭದ ಹೊತ್ತಿಗೆ ವಿಧಾನಸಭೆ ಚುನಾವಣೆ ಘೋಷಣೆಯಾಗಿ ರಾಜ್ಯದಲ್ಲಿ ಹೊಸ ಸರ್ಕಾರ ಬರಲು ಸಿದ್ಧತೆಗಳು ಭರದಿಂದ ಸಾಗಿವೆ. ಇದರ ಬೆನ್ನಲ್ಲೇ, ಮತದಾರರ ಓಲೈಕೆಗೆ ರಾಜಕೀಯ ಪಕ್ಷಗಳು ಮತ್ತು ನಮ್ಮ ರಾಜಕೀಯ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ನಾ ಮುಂದು-ತಾ ಮುಂದು ಎಂದು …

Stay Connected​
error: Content is protected !!