Mysore
29
clear sky

Social Media

ಮಂಗಳವಾರ, 21 ಜನವರಿ 2025
Light
Dark

Article

HomeArticle

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರ ಅತಂತ್ರವಾಗಿದೆ. ವಾರಾರಂಭದ ವಿದ್ಯಮಾನಗಳನ್ನು ಗಮನಿಸಿದರೆ ಸರ್ಕಾರ ಉಳಿಯುವ ಸಾಧ್ಯತೆಗಳು ಕ್ಷೀಣಿಸಿವೆ, ಯಾವ ಕ್ಷಣದಲ್ಲಾದರೂ ಸರ್ಕಾರ ಬೀಳಬಹುದು. ಶಿವಸೇನೆಯ ಬಂಡಾಯ ಶಾಸಕರನ್ನು ಅನರ್ಹಗೊಳಿಸದಂತೆ ಮಹಾರಾಷ್ಟ್ರ ಉಪ ಸ್ಪೀಕರ್ ನರಹರಿ ಜೀರ್ವಾಲ್ ಅವರಿಗೆ ಸುಪ್ರೀಂ ಕೋರ್ಟ್ …

ಮತ್ತೆ ಮುಖ್ಯಮಂತ್ರಿಯ ಕನಸಿನಲ್ಲಿರುವ ಸಿದ್ಧರಾಮಯ್ಯ ಓಟಕ್ಕೆ ಬ್ರೇಕ್ ಹಾಕುವುದು ಬಿಜೆಪಿ ನಾಯಕರ ಲೆಕ್ಕಾಚಾರ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೆಮ್ಮದಿಯಾಗುವಂತಹ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗಾಗಿ ದಿಲ್ಲಿಯ ತನಕ ಬರಬೇಡಿ ಅಂತ ಬಿಜೆಪಿ ವರಿಷ್ಟರಾದ ಅಮಿತ್ ಶಾ ಅವರು …

ಬೇಸ್ ವಿಶ್ವವಿದ್ಯಾಲಯದ ಧ್ಯೇಯ ಮತ್ತು ಗುರಿ: ಡಾ.ಬಿ.ಆರ್‌ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯವು ಅರ್ಥಶಾಸ್ತ್ರ ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಒಂದು ಅತ್ಯುತ್ಕೃಷ್ಟ ಕಲಿಕೆಯ ಶೈಕ್ಷಣಿಕ ಸಂಸ್ಥೆಯಾಗಿ ರೂಪುಗೊಂಡಿದೆ. ಶೀಘ್ರಗತಿಯಲ್ಲಿ ಬದಲಾಗುತ್ತಿರುವ ದೇಶದ ಆರ್ಥಿಕತೆ ಮತ್ತು ಅಭಿವೃದ್ಧಿಯ …

-ಕಾರ್ತಿಕ್ ಕೃಷ್ಣ ಮೈಸೂರು ಕೆಲವೊಮ್ಮೆ ನಾವು ಅತಿಯಾಗಿ ಬಯಸುವುದು ಪ್ರೀತಿಯನ್ನೇ .ನಾವದನ್ನು ಸಂಗಾತಿಯ ಬೆಚ್ಚಗಿನ ಅಪ್ಪುಗೆಯಲ್ಲೋ,ಗೆಳೆಯರ ಚೇಷ್ಟೆಯಲ್ಲೋ, ಅಪ್ಪನ ಗದರುವಿಕೆಯಲ್ಲೋ , ಅಮ್ಮನ ಮಡಿಲಿನ ಆಸರೆಯಲ್ಲೋ ಅಥವಾ ಇಷ್ಟದ ತಿನಿಸಿನಲ್ಲೋ ಆಗಾಗ ಹುಡುಕುತ್ತೇವೆ. ಅದಕ್ಕಾಗಿ ಕೆಲವೊಮ್ಮೆ ಹಾತೊರೆಯುತ್ತೇವೆ. ಅದು ಕಾಣದೆ ಇದ್ದಾಗ …

 ಐದು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಒಂದು ಶೈಕ್ಷಣಿಕ ಸಂಸ್ಥೆಯ ಮರು ಉದ್ಘಾಟನೆ ಇತಿಹಾಸದ ವ್ಯಂಗ್ಯ!  ಮೈಸೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗದಿನದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದು, ರಾಜ್ಯಕ್ಕೆ ೩೩ …

ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಾಮುಲ್) ದ ಆಡಳಿತ ಮಂಡಳಿಯ 9 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕುರುಡು ಕಾಂಚಾಣದ ನರ್ತನ ನಡೆದಿರುವುದು ಆಘಾತಕಾರಿ ಸಂಗತಿ. ಈ ಹಣದ ಅಬ್ಬರ  ಸೋಲು ಗೆಲುವುಗಳ ಲೆಕ್ಕಾಚಾರಗಳನ್ನೇ ತಲೆಕೆಳಗು …

ನನಗೆ ಧ್ಯಾನಸ್ಥ ಸ್ಥಿತಿಯಲ್ಲಿ ಕವಿತೆಯೊಳಗೆ ಹೊಕ್ಕು ತನ್ಮಯಗೊಳ್ಳುವ ಸೂಕ್ಷ್ಮತೆ ತಾಳ್ಮೆ ಕಡಿಮೆ. ‘ಪದ್ಯಂ ವಧ್ಯಂ ಗದ್ಯಂ ಹೃದ್ಯಂ’ ಪಂಥಕ್ಕೆ ಸೇರಿದ ನಾನು, ಕತೆ-ಕಾದಂಬರಿಗಳನ್ನು ಕುದುರೆ ಹಿಂಡಿ ಮುಕ್ಕುವಂತೆ ಓದಬಲ್ಲೆ. ಇದಕ್ಕೆ ಕಾರಣ, ಬಾಲ್ಯದಲ್ಲಿ ನನಗೆ ಸಿಕ್ಕ ಕಥಾ ಪರಿಸರ. ಕೆಲವರು ‘ನೀವು …

Stay Connected​