Mysore
29
clear sky

Social Media

ಮಂಗಳವಾರ, 21 ಜನವರಿ 2025
Light
Dark

Article

HomeArticle

ತುಳುನಾಡಿನ ‘ಪಂಜುರ್ಲಿ’ ಬೂತ ‘ಕಾಂತಾರ’ ಸಿನೆನಮಾದಲ್ಲಿ ಮಿಂಚುತ್ತಿರುವ ಹೊತ್ತಲ್ಲಿ ಲೇಖಕರು ತಮ್ಮ ತಾಯಿಯ ಮೈಮೇಲೆ ಬರುತ್ತಿದ್ದ ‘ಸಿರಿ’ ದೈವದ ಕುರಿತು ಬರೆದಿದ್ದಾರೆ   ನಾವು ನಮ್ಮ ತಾಯಿಯನ್ನು ಅಬ್ಬಿ ಎಂದು ಕರೆಯುವುದು. ನನ್ನ ಅಬ್ಬಿ ದೈವದ ಪಾತ್ರಿ. ಮಾತಿಗೊಂದು ಆದ್ಗೇತಿ (ಗಾದೆ) ಹೇಳುವ …

 ಧರ್ಮ ಜನರನ್ನು ಒಡೆಯುತ್ತದೆಯೇ ವಿನಃ ಬೆಸೆಯುವುದಿಲ್ಲ ಎಂದು ನಂಬಿ ಅನಾಥ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವ ದಂಪತಿಗಳು  ನಲ್ವತ್ತು ವರ್ಷಗಳ ಹಿಂದೆ ಆಂಧ್ರಪ್ರದೇಶದ ಓಂಗೋಲೆಯ ಪಿ ರಾಜಲಕ್ಷ್ಮಿ ಮತ್ತು ಯೆರಾಗೊಂಡಾಪಾಲಂನ ಎಸ್‌ಎಂಡಿ ಖಾಸೀಂ, ಸಿಎಸ್‌ಆರ್ ಕಾಲೇಜಿನಲ್ಲಿ ಕಲಿಯುತ್ತಿರುವಾಗ ಪರಸ್ಪರ ಪ್ರೇಮಿಸಿ ಮದುವೆಯಾದರು. …

ಆಗಸ್ಟ್‌ನಲ್ಲಿ ಉದ್ಯೋಗ ಅರಸುವವರ ಸಂಖ್ಯೆ ೪.೩೦ ಕೋಟಿ ಇತ್ತು. ಇವರೆಲ್ಲರಿಗೆ ಕೆಲಸ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ! ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿಯ ಗೆಜೆಟೆಡ್ ಅಧಿಕಾರಿಗಳೂ ಸೇರಿ ವಿವಿಧ ಹಂತಗಳಲ್ಲಿಯೂ ಖಾತೆ ಇರುವ ೭೫೦೦೦ ಸ್ಥಾನಗಳಿಗೆ ಆಯ್ಕೆಯಾಗಿರುವವರಿಗೆ ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸ್ …

 ಪೊಲೀಸ್ ಹುತಾತ್ಮರ ದಿನ ನಾಡಜನರ ಸುರಕ್ಷಿತ ನಾಳೆಗಳಿಗಾಗಿ ತಮ್ಮ ಈವತ್ತಿನ ಬದುಕು, ಕನಸುಗಳನ್ನೆಲ್ಲ ಬಲಿದಾನ ಮಾಡಿದ ನಿಷ್ಠಾವಂತರು    ದುಡುಕದೆ ಒಬ್ಬ ವಿವೇಕಯುತ ಅಧಿಕಾರಿಯಂತೆ ಜಗದೀಶ್ ವರ್ತಿಸಿದ್ದಾರೆ. ಓಡುತ್ತಿದ್ದವರ ಜಾಡನ್ನು ಹಿಡಿದು ತಾವೇ ಖುದ್ದು ಬೆನ್ನತ್ತಿದ್ದಾರೆ. ತಮ್ಮ ಮೊಬೈಕ್ ತರುವಂತೆ ಪೇದೆಗೆ …

ಮೌಲ್ಯಯುತ ರಫ್ತುಗಳನ್ನು ಹೆಚ್ಚಿಸಿ ನಮ್ಮ ವ್ಯಾಪಾರ ಕೊರತೆ ಕಡಿಮೆ ಮಾಡಿ ಉಳಿತಾಯದ ಹಂತಕ್ಕೆ ತರುವುದು ಯೋಜನೆಯ ಗುರಿ!  ಮೇಕ್ ಇನ್ ಇಂಡಿಯಾ ಆರಂಭವಾದ ಸ್ವಲ್ಪ ಸಮಯದಲ್ಲಿಯೇ ‘ಅನಾಣ್ಯೀಕರಣ’ದ ನಿರ್ಧಾರ ಮತ್ತು ನಂತರ ಕೆಲವೇ ತಿಂಗಳುಗಳಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ಜಾರಿಯಾಯಿತು. …

ವರದಿ ಸೂಚಿಸಿರುವ ಸುಧಾರಣಾ ಕ್ರಮಗಳತ್ತ ಗಮನ ಹರಿಸದೇ ವರದಿಯೇ ಸರಿಯಿಲ್ಲ ಎನ್ನುವುದು ಅಪ್ರಬುದ್ಧತೆಯನ್ನಷ್ಟೇ ತೋರಿಸುತ್ತದೆ ! ಸದ್ಯ ದೇಶದಲ್ಲಿ ಸುಮಾರು 40% ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. ಬಡವರು, ಕಡು ಬಡತನಕ್ಕಿಳಿದಿದ್ದಾರೆ. ಈ ಕಾರಣಕ್ಕಾಗಿಯೇ ಭಾರತ ಸರ್ಕಾರ ಕೋವಿಡ್ ಕಾಲದಲ್ಲಿ ಪರಿಹಾರ …

ಪೊಲೀಸಿನಲ್ಲಿ ಕೆಲವು ಅಧಿಕಾರಿಗಳಿಗೆ ಒಂದೇ ಬಗೆಯ ಡ್ಯೂಟಿಗಳು ಬೀಳುತ್ತಿರುತ್ತವೆ. ನೀಡಿದ್ದ ಕೆಲಸವನ್ನು ಎಡವಟ್ಟಿಲ್ಲದೆ ಮಾಡಿದ್ದರೆ ಮುಂದೆ ಅದೇ ಡ್ಯೂಟಿಗೆ ಫಿಕ್ಸ್. ಪದೆ ಪದೇ ನನಗೆ ಬೀಳುತ್ತಿದ್ದ ಡ್ಯೂಟಿಗಳೆಂದರೆ ಗಣ್ಯವ್ಯಕ್ತಿಗಳ ಭದ್ರತಾ ಡ್ಯೂಟಿ. ಅವರ ಬೆಂಗಾವಲಿನ ಕರ್ತವ್ಯ, ಕ್ಯಾಂಪ್ ಭದ್ರತೆ, ರ್ಟೂ ಮಾಡುವವರಿಗೆ …

-ಝಿಯಾ ಉಸ್ ಸಲಾಂ ಮಹಿಳೆಯರ ಸರ್ವವ್ಯಾಪಿ ಖಂಡನೀಯತೆಯನ್ನು ಪ್ರಚಾರ ಮಾಡುವುದರಲ್ಲೇ ಇರಾನ್ ಪ್ರಭುತ್ವದ ಶಕ್ತಿಯೂ ಅಡಗಿದೆ. ಮಹಿಳೆಯರ ದೇಹದ ಮೇಲೆ ನಿಯಂತ್ರಣ ಸಾಧಿಸುವುದು, ಅವರ ಉಡುಪು, ಮಾತು ಮತ್ತು ಚಲನವಲನಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪುರುಷ ಪ್ರಾಧಾನ್ಯತೆ ಮೇಲುಗೈ ಸಾಧಿಸಲು ಈ ಪ್ರಚಾರವೂ …

ಬಡ ವರ್ಗದವರು ಅಂದಂದಿನ ಖರ್ಚಿಗೇ ಪರದಾಡುವ ಸ್ಥಿತಿ ಇದೆ. ಸಾಲ ಮಾಡಿ ಖರೀದಿಸುವ ಸ್ಥಿತಿಯಲ್ಲಿ ಯಾರು ಇಲ್ಲ! ರಿಜರ್ವ್ ಬ್ಯಾಂಕು ತನ್ನ ಇತ್ತೀಚಿನ ಹಣಕಾಸು ನೀತಿ ಪ್ರಕಟಿಸುತ್ತ ಹಣ ದುಬ್ಬರ ಶೇ.೪.೦ ಮಟ್ಟಕ್ಕೆ ಬರಬೇಕಾದರೆ ಇನ್ನೂ ಎರಡು ವರ್ಷಗಳೇ ಬೇಕಾಗುವುವೆಂದು ಹೇಳಿದೆ. …

1982ರಲ್ಲಿ ವಿನೋಬಾ ಭಾವೆಯವರ ಕರೆಗೆ ಓಗೊಟ್ಟು ‘ದೇವೋನಾರ್ ಗೋರಕ್ಷಾ ಸತ್ಯಾಗ್ರಹ ಸಚಾಲಕ್ ಸಮಿತಿ’ ಅಹಿಂಸಾತ್ಮಕ ಪ್ರತಿಭಟನೆ ಪ್ರಾರಂಭಿಸಿತ್ತು! ೧೯೮೨ರ ಜನವರಿ ೧೧ರಿಂದಲೂ ದೇವೋನಾರ್ ಕಸಾಯಿಖಾನೆ ಎದುರು ಜಾನುವಾರುಗಳನ್ನು ತುಂಬಿಕೋಂಡ ಟ್ರಕ್ಕ್ ಬರುವುದು, ಜನರ ಗುಂಪು ಅದರೆದುರು ಪ್ರತಿಭಟಿಸುವುದು, ಪೋಲಿಸ್ ಅವರನ್ನು ಬಂಧಿಸುವುದು, …

Stay Connected​