Mysore
21
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

Article

HomeArticle

ಪಿತೃಪಕ್ಷ ಮತ್ತೆ ಬಂದೇಬಿಟ್ಟಿತು  ವಿಚಾರವಾದಿಗಳ ಸಹವಾಸದಲ್ಲಿದ್ದ ನಾನು ಎಂದೂ ಪಿತೃಪಕ್ಷದ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರಲಿಲ್ಲ. ಅದನ್ನು ಆಚರಿಸುವವರನ್ನೆಲ್ಲ  ಕೀಳು ಕಠಿಣ ಶಬ್ದಗಳಲ್ಲಿ ಟೀಕಿಸಿದ್ದೇ ಟೀಕಿಸಿದ್ದು. ಹಾಸನದ ಗೌಡರುಗಳ ಮನೆಯಲ್ಲಿ ಪಿತೃಪಕ್ಷ ಎಂದರೆ, ತಮ್ಮ ಕುಟುಂಬದಲ್ಲಿ ಗತಿಸಿದವರ ಗೌರವಾರ್ಥ ಬಟ್ಟೆ ಮಡಗುವುದು. ಅಕಸ್ಮಾತ್ …

-ಪ್ರೊ. ಶಿವರಾಮಯ್ಯ, ಬೆಂಗಳೂರು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಒಂದು ದೇಶಕ್ಕೆ ಒಂದು ಭಾಷೆ ಇರಬೇಕು ಮತ್ತು ಅದು ಹಿಂದಿಯೇ ಆಗಬೇಕು ಎಂದು ಪ್ರತಿಪಾದಿಸಿ ೨೦೧೯ರ ಸೆಪ್ಟೆಂಬರ್ ೧೪ ಅನ್ನು ಹಿಂದಿ ದಿವಸ್ ಎಂದು ಆಚರಿಸಲು ಆದೇಶ ನೀಡಿದರು. ಅಲ್ಲಿಂದೀಚೆಗೆ …

ಮೈಸೂರು ದಸರಾ.. ಎಷ್ಟೊಂದು ಸುಂದರ.. ಈ ಹಾಡು ಆಲಿಸದ ಕಿವಿಗಳಿಲ್ಲ. ಇದನ್ನು ಕೇಳಿದರೆ ದಸರಾ ಎಂಬ ನಾಲ್ಕು ನೂರು  ವರ್ಷಗಳಿಗೂ ಮಿಗಿಲಾಗಿ ಇತಿಹಾಸವಿರುವ ವಿಶಿಷ್ಟ ಹಬ್ಬದ ಗತವೈಭವವನ್ನು ಸಾರುತ್ತದೆ. ‘ಚಾಮುಂಡಿಬೆಟ್ಟ- ಅರಮನೆ- ಜಂಬೂ ಸವಾರಿ’ಯೊಂದಿಗೆ ಬೆಸೆದುಕೊಂಡಿರುವ ದಸರಾಪರಂಪರೆ ವಿಶ್ವದ ಪ್ರಮುಖ ಉತ್ಸವಗಳ …

ಬ್ಯಾಂಕುಗಳಲ್ಲಿ ಬಡವರಿಗೆ ಪ್ರವೇಶವಿಲ್ಲ ಎಂಬ ಕಾಲವೊಂದಿತ್ತು. ಇಂದಿರಾ ಗಾಂಧಿ ಸರಕಾರದಲ್ಲಿ ಹಣಕಾಸು ಖಾತೆ ಸಹಾಯಕ ಸಚಿವರಾಗಿದ್ದ ಜನಾರ್ಧನ ಪೂಜಾರಿ ಅವರು ‘ಸಾಲಮೇಳ’ ಏರ್ಪಡಿಸಿ ಬಡವರಿಗೆ ಸಾಲ ಕೊಟ್ಟಾಗ ಟೀಕೆಗಳ ಜತೆಗೆ ಸಾಲಮೇಳದ ಕಾರಣದಿಂದ ಬಡವರು ಬ್ಯಾಂಕುಗಳ ಮುಖ ನೋಡುವಂತಾಯಿತು ಎಂಬ ಮೆಚ್ಚುಗೆಯ …

ರಾಜಸ್ಥಾನದ ಜಾಲೋರ್ ಜಿಲ್ಲೆಯ ಸುರಾನ ಎಂಬ ಹಳ್ಳಿಯ ಖಾಸಗೀ ಶಾಲೆಯಲ್ಲಿ ನೀರಿನ ಮಡಕೆ ಮುಟ್ಟಿದ ಕಾರಣಕ್ಕೆ ಇಂದರ್ ಮೇಘವಾಲ್ ಎಂಬ ೯ ವರ್ಷದ ಬಾಲಕನ ಮೇಲೆ ಶಾಲೆಯ ಶಿಕ್ಷಕನೊರ್ವ ಬರ್ಬರವಾಗಿ ಹಲ್ಲೆ ನಡೆಸಿದ ಕಾರಣ ಬಾಲಕ ಅಸು ನೀಗಿದ್ದ. ಆ ಘಟನೆ …

ಮಹಿಳೆಯರ ಮಟ್ಟಿಗೆ ಮಾನವ ಘನತೆಯನ್ನು ಕಾಪಾಡುವ ಭರವ–ಸೆಯು ಇನ್ನೂ ಪೊಳ್ಳಾಗಿಯೇ ಉಳಿ–ದಿದೆ. ಬ್ರಾಡ್ವೆಲ್ ವರ್ಸಸ್ ಇಲಿನಾಯಿಸ್ ಸರ್ಕಾರ (೧೮೭೨)ದ ಪ್ರಕರಣ–ವೊಂದ–ರಲ್ಲಿ ಅಮೆರಿಕದ ಸರ್ವೋಚ್ಚ ನ್ಯಾಯಾಲಯವು ‘ಭಗವಂ–ತನು ಲಿಂಗತ್ವವನ್ನು ಚಟು–ವಟಿಕೆಗಳ ವಿಭಿನ್ನ ಸ್ತರಗಳಲ್ಲಿ ಬಳಸುವ ಸಲುವಾಗಿಯೇ ಸೃಷ್ಟಿಸಿರುತ್ತಾನೆ, ಹಾಗಾಗಿ ಕಾನೂನು ರೂಪಿಸಿ, ಅನ್ವಯಿಸಿ …

ಅಪಾಯದ ಮುನ್ಸೂಚನೆ ಅರಿತ ಹರಿಕೃಷ್ಣ ತಮ್ಮ ಕಾಲಿನ ಬಳಿ ಲೋಡ್ ಮಾಡಿಟ್ಟುಕೊಂಡಿದ್ದ ಎಕೆ - ೪೭ ರೈಫಲ್ ಕೈಗೆತ್ತಿಕೊಂಡರು. ಎಲ್ಲಿಂದಲೋ ರೊಂಯ್ಯನೆ ಬಂದ ಗುಂಡು ದಿಢೀರ್ ಕಾರಿಗೆ ಬಡಿಯಿತು. ಕಾರೊಳಗಿಂದಲೇ ಹರಿಕೃಷ್ಣ ಗುಂಡು ಹಾರಿಸಿದರು. ಅಷ್ಟರಲ್ಲಾಗಲೇ ಕಾರಿನ ಮೇಲೆ ಒಂದೇ ಸಮನೆ …

ಗುರುನಾಥನ್ ಹತ್ಯೆ ಆಗಿದ್ದೇ ಆಗಿದ್ದು. ವೀರಪ್ಪನ್‌ನನ್ನು ಸಮೀಪಿಸುವ ಎಲ್ಲ ದಾರಿಗಳೂ ಬಂದ್ ಆಗಿಬಿಟ್ಟವು. ಹೊಸ ಕಾರ್ಯಾಚರಣೆಯನ್ನು ಮೊದಲಿಂದ ಫ್ರೆಶ್ ಆಗಿ ಶುರು ಮಾಡಬೇಕಿತ್ತು. ಪೊಲೀಸರ ಮೇಲೆ ವೀರಪ್ಪನ್ ಕುದಿ ಕುದಿಯುತ್ತಿದ್ದ. ತನ್ನನ್ನೇ ಏಮಾರಿಸಿ ತನ್ನ ಬಲಗೈ ಭಂಟನನ್ನೇ ಕೊಂದು ಬಿಟ್ಟರಲ್ಲಾ ಎಂಬ …

ಅಧಿಕಾರ ರಾಜಕಾರಣದ ಶಕ್ತಿ ಕೇಂದ್ರಗಳಿಗೆ ‘ಜನ’ ಎಂಬುದರ ನಿಜಾರ್ಥವನ್ನು ಮನದಟ್ಟುಮಾಡಬೇಕಿದೆ! ನಾ ದಿವಾಕರ ಸಾಮಾಜಿಕವಾಗಿ ವಿಘಟಿತವಾಗುತ್ತಿರುವ, ಸಾಂಸ್ಕೃತಿಕವಾಗಿ ಪ್ರಕ್ಷುಬ್ಧವಾಗುತ್ತಿರುವ ಮತ್ತು ಆರ್ಥಿಕ ವಿಗತಿಯತ್ತ ಸಾಗುತ್ತಿರುವ ಜನಸಮೂಹಗಳ ನಡುವೆ ಅಧಿಕಾರ ರಾಜಕಾರಣದ ಶಕ್ತಿ ಕೇಂದ್ರಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿವೆ. ಮತ್ತೊಂದೆಡೆ, ಭಾರತದ …

ದೇಶ, ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಆಗಮಿಸುವ ಹೊರ ರಾಜ್ಯಗಳ ಪ್ರವಾಸಿ ವಾಹನಗಳಿಗೆ ಮುಂಚಿತವಾಗಿ ತೆರಿಗೆ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತ್ವರಿತವಾಗಿ ನಿರ್ಧಾರ ಕೈಗೊಳ್ಳಬೇಕಿದೆ. ಮೈಸೂರು ಜಿಲ್ಲೆಯಲ್ಲದೆ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು …

Stay Connected​
error: Content is protected !!