Mysore
29
scattered clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

artificial intelligence

Homeartificial intelligence

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾ ತಂತ್ರಜ್ಞಾನ, ಸಾಮಾಜಿಕ ಜಾಗೃತಿ ಹಾಗೂ ಭಾರತದ ಸಾಂಸ್ಕೃತಿಕ ಪರಂಪರೆಯ ಕುರಿತು ಆಲೋಚನೆಗಳನ್ನು ಹಂಚಿಕೊಂಡರು. ಎಐ ಇಂಪ್ಯಾಕ್ಟ್‌ …

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ ಡಾ.ಕೆ.ಎಂ.ಹರಿಣಿ ಕುಮಾರ್ ಹೇಳಿದರು. ರೇಡಿಯೋ ಕಿಸಾನ್ ದಿನದ ಸಂದರ್ಭದಲ್ಲಿ ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಹಾಗೂ ಕೃಷಿ ನವೋದ್ಯಮಗಳನ್ನು ಕುರಿತು …

2026-27 ಶೈಕ್ಷಣಿಕ ವರ್ಷದಿಂದಲೇ ಮೂರನೇ ತರಗತಿಯಲ್ಲಿ ‘ಕೃತಕ ಬುದ್ಧಿ ಮತ್ತೆ’ (Artificial intelligence) ವಿಷಯದ ಭಾಷೆಯೊಂದಿಗೆ ಕಲಿಸಲು ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿದೆ. ನಾಳಿನ ನಾಗರಿಕರಿಗೆ ಅತ್ಯಂತ ಅವಶ್ಯಕತೆಯಾಗಿರುವ ಕೃತಕ ಬುದ್ಧಿಮತ್ತೆ ಮತ್ತು ಯಂತ್ರಗಳ ಕಲಿಯುವಿಕೆಯ ಪ್ರಾರಂಭಿಕ …

priyanka kharge

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಅನಾಲಿಟಿಕ್ಸ್ ಇಂಡಿಯಾ ಮ್ಯಾಗಜೀನ್ (AIM- ಎಐಎಂ) ಬಿಡುಗಡೆ ಮಾಡಿರುವ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರತದ ಅತ್ಯಂತ ಪ್ರಭಾವಶಾಲಿ ಟಾಪ್ 10 ನೀತಿ‌ …

Research, Development and Innovation

ಕೇಂದ್ರ ಸರ್ಕಾರವು ಖಾಸಗಿ ಕಂಪೆನಿಗಳಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗಳನ್ನು (Research, Development and Innovation) ಪ್ರೋತ್ಸಾಹಿಸಲು ಹೊಸ ಯೋಜನೆಗಳನ್ನು ರೂಪಿಸಿದೆ. ಕಳೆದ ವಾರದ ಸಚಿವ ಸಂಪುಟ ಸಭೆಯ ಒಂದು ನಿರ್ಣಯದಂತೆ ಈ ಉದ್ದೇಶಗಳಿಗೆ ದೀರ್ಘಾವಧಿ ಸಾಲ ಒದಗಿಸಲು ಒಂದು ಲಕ್ಷ ಕೋಟಿ …

ಮೈಸೂರು: ಕೃತಕ ಬುದ್ಧಿಮತ್ತೆಯು ಇಂದು ವೇಗವಾಗಿ ಬೆಳೆಯುತ್ತಿದ್ದು, ಇದರ ಬಗ್ಗೆ ಹೆಚ್ಚಿನ ಅಧ್ಯಯನಗಳು ನಡೆಯಬೇಕು ಎಂದು ಎನ್‌ಐಇ ಕಾಲೇಜಿನ ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಾಧ್ಯಾಪಕ ಪ್ರೊ.ನರಸಿಂಹ ಕೌಲಗೂಡು ತಿಳಿಸಿದರು. ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ ಅಂಗವಾಗಿ ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಎಂಎಂಕೆ ಮತ್ತು ಎಸ್‌ಡಿಎಂ ಮಹಿಳಾ …

Stay Connected​
error: Content is protected !!