ವಾಷಿಂಗ್ಟನ್ : ನಾಸಾದ ಐತಿಹಾಸಿಕ ಆರ್ಟೆಮಿಸ್-2 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರನನ್ನು ಸುತ್ತುವಳಿ ಮಾಡಿ ಭೂಮಿಗೆ ವಾಪಸಾಗುವ ಮೊದಲ ಕ್ರೂಡ್ ಮಿಷನ್‌ನ ನಾಲ್ವರು ಗಗನಯಾತ್ರಿಗಳು ಪೆಸಿಫಿಕ್ ಮಹಾಸಾಗರದಲ್ಲಿ ಸುರಕ್ಷಿತವಾಗಿ ಇಳಿದಿದ್ದಾರೆ. ಸುಮಾರು 50 ವರ್ಷಗಳ ಬಳಿಕ ಚಂದ್ರನತ್ತ ಪ್ರಯಾಣ ಮಾಡಿ, 10 …

