Mysore
19
clear sky

Social Media

ಶುಕ್ರವಾರ, 06 ಡಿಸೆಂಬರ್ 2024
Light
Dark

Arun Yogiraj

HomeArun Yogiraj

ಉತ್ತರ ಪ್ರದೇಶ: ಮೈಸೂರಿನ ಖ್ಯಾತ ಶಿಲ್ಪಿ, ಬಾಲರಾಮ ನಿರ್ಮಾತೃ ಅರುಣ್‌ ಯೋಗಿರಾಜ್‌ ಅವರಿಗೆ ಉತ್ತರ ಪ್ರದೇಶದ ಸಂಸ್ಕೃತಿ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್‌ ಪ್ರಧಾನ ಮಾಡಲಾಗಿದೆ. ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಅರುಣ್‌ ಯೋಗಿರಾಜ್‌ ಅವರಿಗೆ ಡಾಕ್ಟರ್‌ ಆಫ್‌ ಫಿಲಾಸಪಿ …

ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಗೆ ರಾಮಲಲ್ಲಾನ ವಿಗ್ರಹ ಕೆತ್ತುವ ಮೂಲಕ ಖ್ಯಾತಿಯನ್ನು ಗಳಿಸಿದ್ದ ಮೈಸೂರು ಮೂಲದ ಕಲಾವಿದ ಅರುಣ್‌ ಯೋಗಿರಾಜ್‌ ಮತ್ತೊಂದು ರಾಮಲಲ್ಲಾ ವಿಗ್ರಹವನ್ನು ಕೆತ್ತಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ. ರಾಮಲಲ್ಲಾ ವಿಗ್ರಹ ಆಯ್ಕೆಯಾದ ಬಳಿಕ ಇದ್ದ …

ಇತ್ತೀಚೆಗಷ್ಟೆ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಬಾಲರಾಮನ ವಿಗ್ರಹವನ್ನು ನಿರ್ಮಿಸಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ದೇಶವ್ಯಾಪಿ ಹೆಸರನ್ನು ಮಾಡಿದ್ದರು. ಈ ಮಹಾ ಪುಣ್ಯಕ್ಷೇತ್ರಕ್ಕೆ ಅರುಣ್‌ ಯೋಗಿರಾಜ್‌ ಕೆತ್ತಿದ ಬಾಲರಾಮನ ವಿಗ್ರಹ ಆಯ್ಕೆಯಾದದ್ದು ಶಿಲ್ಪಿಗೆ ದೊಡ್ಡಮಟ್ಟದಲ್ಲಿ ಹೆಸರನ್ನು ತಂದುಕೊಟ್ಟಿತ್ತು. ಇದಾದ …

ಬೆಂಗಳೂರು : ಭವ್ಯವಾದ ರಾಮಲಲ್ಲಾ ಪ್ರತಿಮೆ ಕೆತ್ತನೆ ಮಾಡಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಗೌರವಾನ್ವಿತ ರಾಜ್ಯಪಾಲ ಶ್ರೀ ತಾವರಚಂದ್ ಗೆಹ್ಲೋಟ್ ಸನ್ಮಾನಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೋಟ್ ಅವರು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ …

ಮೈಸೂರು : ಅಯೋಧ್ಯಾ ರಾಮ ಮಂದಿರದಲ್ಲಿ ವಿರಾಜಮಾನರಾಗಿರುವ ಶ್ರೀ ರಾಮ ಲಲ್ಲಾ ವಿಗ್ರಹದ ಶಿಲ್ಪಿ ಅರುಣ್‌ ಯೋಗಿರಾಜ್‌ ಸುತ್ತೂರು ಶ್ರೀಗಳ ಆಶಿರ್ವಾದ ಪಡೆದಿದ್ದಾರೆ. ಆಯೋಧ್ಯಾ ರಾಮ ಮಂದಿರ ಉದ್ಘಾಟಣೆ ಬಳಿಕ ಮೈಸೂರಿಗೆ ಆಗಮಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರಿಗೆ ಎಲ್ಲೆಡೆ ಅಭೂತಪೂರ್ವ …

ಅಯೋಧ್ಯೆ: ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ. ಈ ದಿನ ನನ್ನ ಬದುಕಿನಲ್ಲಿ ಸ್ಮರಣೀಯ ದಿನವಾಗಿದೆ ಎಂದು ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಭಾವುಕ ನುಡಿಗಳಾಗಿದೆ. ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆಯೇ ಎಂದು ನನಗೆ ಅನಿಸುತ್ತದೆ. …

ಮೈಸೂರು :  ರಾಮನ ಮೂರ್ತಿ ಕೆತ್ತನೆ ಮಾಡಿರುವ ಮೈಸೂರಿನ ಹೆಸರಾಂತ ಶಿಲ್ಪಿ ಅರುಣ್‌ ಯೋಗಿರಾಜ್‌ ಕುಟುಂಬಕ್ಕೆ ನಗರದ ಹೆಸರಾಂತ ಸಿಹಿತಿಂಡಿ ಮಳಿಗೆ ಶ್ರೀ ಮಹಾಲಕ್ಷ್ಮಿ ಸ್ವೀಟ್ಸ್‌ ಸನ್ಮಾನಿಸಿ, ವಿಶೇಷವಾಗಿ ತಯಾರಿಸಿರುವ ʼಸಿಹಿʼರಾಮ ಮಂದಿರ ಪ್ರತಿಕೃತಿಯ ನ್ನು ನೀಡಿದ್ದಾರೆ.ಇನ್ನು ಜನವರಿ 22ರಂದು ಪ್ರಧಾನಿ …

ಅಯೋಧ್ಯೆ: ಅಯೋಧ್ಯೆಯ ಪ್ರಭು ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಂದು (ಗುರುವಾರ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ತರಲಾಗಿದೆ. ಮೂರ್ತಿ ಪ್ರತಿಷ್ಠಾಪನೆ ವಿಧಿ-ವಿಧಾನ ಕಾರ್ಯಗಳು ನಡೆಯುತ್ತಿವೆ. ಸುಮಾರು 150-200 ಕೆಜಿ ತೂಕದ ರಾಮಲಲ್ಲಾ ವಿಗ್ರಹವನ್ನು ಬುಧವಾರ ಸಂಜೆ ದೇವಸ್ಥಾನಕ್ಕೆ ತರಲಾಗಿತ್ತು. …

ಅಯೋಧ್ಯೆ : ಭಾರತದ ಬಹುಸಂಖ್ಯಾತ ಹಿಂದುಗಳ ಬಹಳ ವರ್ಷದ ಕನಸು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ. ಈ ಕನಸು ನನಸಾಗುವ ಸಂದರ್ಭ ಬಂದಿದೆ. ಈ ಮಧ್ಯೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದಲ್ಲಿ ರಾಮ ವಿಗ್ರಹ ಸ್ಥಾಪನೆಗೆ ಮೈಸೂರಿನ ಶಿಲ್ಪಿ …

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದ್ದು, ಇದರೊಂದಿಗೆ ಬಾಲರಾಮ ಪ್ರತಿಷ್ಠಾಪನೆಯೂ ಆಗಲಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್​​ ಅವರು ಕೆತ್ತನೆಯ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದು, ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲಿದೆ. ಇದು ಇಡೀ ರಾಜ್ಯವೇ ಹೆಮ್ಮೆ ಪಡುವ ಸಂಗತಿಯಾಗಿದೆ. ಈ …

  • 1
  • 2
Stay Connected​