ಕೊಲಂಬೊ: ಹರಿಣಿ ಅಮರಸೂರ್ಯ ಅವರಿಂದು ಶ್ರೀಲಂಕಾದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಹರಿಣಿಯವರಿಗೆ ಅಧ್ಯಕ್ಷ ಅನುರಾ ಕುಮಾರ್ ದಿಸ್ಸಾನಾಯಕ ಅವರು ಪ್ರಮಾಣ ವಚನ ಬೋಧಿಸಿದರು. ದಿಸ್ಸಾನಾಯಕ ಅವರೇ ಹರಿಣಿ ಅವರನ್ನು ಪ್ರಧಾನಿಯನ್ನಾಗಿ ನೇಮಕಗೊಳಿಸಿದರು. ಒಟ್ಟು ನಾಲ್ಕು ಮಂದಿಯನ್ನು ಸಚಿವರನ್ನಾಗಿಯೂ ನೇಮಕ …