ಮಂಡ್ಯ: ತಮಿಳುನಾಡಿನಲ್ಲಿ ಅರುಂಧತಿಯಾರ್ ಸಮುದಾಯಕ್ಕೆ ಶೇ 3ರಷ್ಟು ಮೀಸಲಾತಿ ನೀಡುತ್ತಿದ್ದು, ರಾಜ್ಯದಲ್ಲಿಯೂ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಕರ್ನಾಟಕ ಅರುಂಧತಿಯಾರ್ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿ, ಮ್ಯಾನುಯಲ್ ಸ್ಕ್ಯಾವೆಂಜರ್ ಸೇರಿದಂತೆ ಸ್ವಚ್ಛತಾ ಕಾರ್ಯಗಳಲ್ಲಿ …

