ನವದೆಹಲಿ: ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆಯನ್ನು ವಿರೋಧಿಸುವ ಬಗ್ಗೆ ಸಂಸತ್ತಿನ ಅಧಿವೇಶನದ ಮೊದಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. ಈ ವಿಷಯದ ಬಗ್ಗೆ ಕಾಂಗ್ರೆಸ್ ತನ್ನ ಬೆಂಬಲದ ಭರವಸೆ ನೀಡದಿದ್ದರೆ ಪಾಟ್ನಾದಲ್ಲಿ …