ನವದೆಹಲಿ: ಕೇಂದ್ರ ಸರ್ಕಾರ ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಎಐಎಂಐಎಂನ ಅಧ್ಯಕ್ಷ ಹಾಗೂ ಸಂಸದ ಅಸಾದುದ್ಧೀನ್ ಓವೈಸಿ ಆರೋಪಿಸಿದ್ದಾರೆ. ಈ ಬಗ್ಗೆ ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಬಗ್ಗೆ ಮಾತನಾಡಿದ ಅವರು, ಮುಸ್ಲಿಮರನ್ನು ಸರ್ಕಾರ ಅಸ್ಪೃಶ್ಯರಂತೆ ಕಾಣುತ್ತಿದೆ ಎಂದು ಕಿಡಿಕಾರಿದರು. …