ಮೈಸೂರು : ಆಶಾ ಕಾರ್ಯಕರ್ತೆಯರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಆ.12ರಿಂದ 14ರವರೆಗೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ ಹೇಳಿದರು. …



