ಬೆಂಗಳೂರು: ತಮ್ಮ ಹಕ್ಕಿಗಾಗಿ ಫ್ರೀಡಂಪಾರ್ಕ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಟೆಂಟ್‌ಅನ್ನು ಪೊಲೀಸರ ಮುಖಾಂತರ ಕಿತ್ತುಹಾಕಿಸುವ ಮೂಲಕ ರಾಜ್ಯ ಸರ್ಕಾರ ಹಿಟ್ಲರ್ ಧೋರಣೆ ತೋರಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ …