Mysore
28
scattered clouds

Social Media

ಸೋಮವಾರ, 17 ನವೆಂಬರ್ 2025
Light
Dark

ashada pooje

Homeashada pooje
shobha karandlaje taken a blessings of chamundeshwari

ಮೈಸೂರು: ಆಷಾಢ ಮಾಸದ ಕಡೆಯ ಶುಕ್ರವಾರವಾದ ಹಿನ್ನೆಲೆಯಲ್ಲಿಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮೆಟ್ಟಿಲುಗಳ ಮೂಲಕವೇ ಬೆಟ್ವವನ್ನು ಹತ್ತಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ …

Fourth Friday of Ashada Month: Ocean of Devotees Flocked to Chamundi Hill

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ 4ನೇ ಶುಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆಯಿಂದಲೇ ನಾಡ ಅಧಿದೇವತೆ ಚಾಮುಂಡಿ ದರ್ಶನ್ಕಕೆ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನು ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ ಇದೆ. ಈ ದಿನ …

Actor Darshan Visits Chamundi Hill

ಮೈಸೂರು: ಇಂದು ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜೈಲಿನಲ್ಲಿದ್ದ ಕಾರಣ ದರ್ಶನ್ ಅವರು ಬೆಟ್ಟಕ್ಕೆ ಭೇಟಿ …

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ 2ನೇ ಶುಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆಯಿಂದಲೇ ನಾಡ ಅಧಿದೇವತೆ ಚಾಮುಂಡಿ ದರ್ಶನ್ಕಕೆ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನು ಆಶೀರ್ವದಿಸಲು ಬರುತ್ತಾಳೆ ಎಂಬ ನಂಬಿಕೆ ಇದೆ. ಈ ದಿನ …

Over 60 Buses Deployed to Chamundi Hill for Ashada Friday

ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ 60ಕ್ಕೂ ಹೆಚ್ಚು ಬಸ್‌ಗಳನ್ನು ನಿಯೋಜನೆ ಮಾಡಲಾಗಿದ್ದು, ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆಷಾಡ ಶುಕ್ರವಾರದ ಪ್ರಯುಕ್ತ ನಾಳೆ …

Distribution of prasada packets at Chamundi Hill on Ashada Fridays

ಮೈಸೂರು: ಈ ಬಾರಿ ಆಷಾಢ ಶುಕ್ರವಾರದಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತರಿಗೆ ಪ್ರಸಾದದ ಪ್ಯಾಕೇಟ್‌ ವಿತರಣೆ ಮಾಡಲಾಗುತ್ತದೆ. ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಪ್ರಸಾದದ ಪ್ಯಾಕೇಟ್ ವಿತರಣೆ …

ಮೈಸೂರು ; ಚಾಮುಂಡಿ ಬೆಟ್ಟದಲ್ಲಿ ೨ನೇ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿದ್ದು, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.  ಮುಂಜಾನೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ಅಭಿಷೇಕದೊಂದಿಗೆ ವಿವಿಧ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಯಿತು. ಭಕ್ತರು ಸಹ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ತಾಯಿ …

ಮೈಸೂರು : ಅಬ್ಬಾ, ಎಲ್ಲೂ ನೋಡಿದ್ರೂ ಜನ, ಜನ.. ಚಾಮುಂಡಿಬೆಟ್ಟ ಸಂಪೂರ್ಣವಾಗಿ ಜನ ಸಾಗರದಿಂದ ತುಂಬಿ ತುಳುಕುತ್ತಿತ್ತು. ಇದೊಂದೇ ವರ್ಷ ಅಂತಲ್ಲಾ ಪ್ರತಿ ವರ್ಷವೂ ಕೂಡ ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟಕ್ಕೆ ನಾನಾ ಭಾಗದಿಂದ ಭಕ್ತಸಾಗರವೇ ಹರಿದುಬರುತ್ತದೆ. ಮೊದಲ ಆಷಾಢ ಶುಕ್ರವಾರವಾದ ಪ್ರಯುಕ್ತ …

ಮೈಸೂರು : ಇಂದು ಮತ್ತು ನಾಳೆ  ಕೂಡ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ನಿನ್ನೆ ಮೊದಲ ಆಷಾಢ ಶುಕ್ರವಾರದ ಪ್ರಯುಕ್ತ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುವ ಕಾರಣ ಯಾವುದೇ ರೀತಿ ಪಾರ್ಕಿಂಗ್‌ ಸಮಸ್ಯೆ, ಟ್ರಾಫಿಕ್‌ ಸಮಸ್ಯೆ, ಹಾಗೂ ಭಕ್ತರಿಗೆ ಯಾವುದೇ …

ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದಲೂ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿದೆ. ಇನ್ನು ಚಾಮುಂಡಿ ಪಾದದ ಬಳಿಯೂ ಕೂಡ ಮೆಟ್ಟಿಲುಗಳನ್ನ ಹತ್ತಿಕೊಂಡು ಬಂದು ಚಾಮುಂಡೇಶ್ವರಿ ದರ್ಶನ ಪಡೆಯಲು ಸಾವಿರಾರು ಭಕ್ತರು …

  • 1
  • 2
Stay Connected​
error: Content is protected !!