Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ashada shukravara

Homeashada shukravara
last friday of ashada month

ಮೈಸೂರು : ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತು. ಬೆಟ್ಟಕ್ಕೆ ಆಗಮಿಸಿದ ಲಕ್ಷಾಂತರ ಭಕ್ತರು ದುರ್ಗೆಯ ದರ್ಶನ ಪಡೆದು ಪಾವನರಾದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ಸಂಭ್ರಮ, ಸಡಗರದಿಂದ ಆಷಾಢ ಶುಕ್ರವಾರ ಸಂಪನ್ನವಾಯಿತು. ತಾಯಿಯ ದರ್ಶನದ ಹಂಬಲದಿಂದ ಮಂಜು, ಮಳೆಯನ್ನೂ …

shobha karandlaje taken a blessings of chamundeshwari

ಮೈಸೂರು: ಆಷಾಢ ಮಾಸದ ಕಡೆಯ ಶುಕ್ರವಾರವಾದ ಹಿನ್ನೆಲೆಯಲ್ಲಿಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮೆಟ್ಟಿಲುಗಳ ಮೂಲಕವೇ ಬೆಟ್ವವನ್ನು ಹತ್ತಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ …

Ashada Sukravara

ಮೈಸೂರು: ನಾಲ್ಕನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿಂದು ನಾಡ ಅಧಿವೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಪತ್ನಿ ಹಾಗೂ ಸೊಸೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪುನೀತರಾದರು. ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯಯ್ಯ ಪತ್ನಿ ಪಾರ್ವತಿ …

hd revanna takes a blessings from chamundi

ಮೈಸೂರು: ಇಂದು ಆಷಾಢ ಮಾಸದ ಕೊನೆಯ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಜೆಡಿಎಸ್‌ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಪತ್ನಿ ಭವಾನಿ, ಪುತ್ರ ಸೂರಜ್ ಸೇರಿದಂತೆ ಕುಟುಂಬ ಸಮೇತ …

Ashada Shukravara

ಮೈಸೂರು : ಆಷಾಢಮಾಸದ ಮೂರನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿ ಚಾಮುಂಡೇಶ್ವರಿದೇವಿಯ ದರ್ಶನ ಪಡೆದು ಪುನೀತರಾದರು. ಮಳೆಯಂತೆ ಸುರಿಯುತ್ತಿದ್ದ ಮಂಜನ್ನೂ ಲೆಕ್ಕಿಸದೆ ಮುಂಜಾನೆಯಿಂದಲೇ ರಾಜ್ಯದ ವಿವಿಧ ಭಾಗಗಳಿಂದ ಬೆಟ್ಟದತ್ತ ಧಾವಿಸಿ ಬಂದ ಭಕ್ತರು ಸರತಿ ಸಾಲಿನಲ್ಲಿ ನಿಂತು …

Lakshmi Hebbalkar visits Chamundeshwari with her family

ಮೈಸೂರು : ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದರು. ಆಷಾಢ ಮಾಸವು ಬಹಳ ವಿಶೇಷವಾಗಿದ್ದು, ಶಕ್ತಿ ದೇವತೆಗಳ ಆರಾಧನೆಗೆ ಹೆಚ್ಚು ಮಹತ್ವ ನೀಡಿರುವ …

Actor Darshan Visits Chamundi Hill

ಮೈಸೂರು: ಇಂದು ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜೈಲಿನಲ್ಲಿದ್ದ ಕಾರಣ ದರ್ಶನ್ ಅವರು ಬೆಟ್ಟಕ್ಕೆ ಭೇಟಿ …

Strict action at Chamundi Hill: Reels and videos will no longer be allowed

ಮೈಸೂರು: ನಾಳೆ ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ. ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಹಾಗೂ ದರ್ಶನಕ್ಕೆ ಸಿದ್ಧತೆ ಭರದಿಂದ ಸಾಗಿದ್ದು, ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಜಿಲ್ಲಾಡಳಿತ …

ಓದುಗರ ಪತ್ರ

ಮೈಸೂರಿನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಆಷಾಢ ಶುಕ್ರವಾರಗಳಂದು ಹೆಚ್ಚು ಜನರು ಆಗಮಿಸಿ ಹರಕೆಗಳನ್ನು ಸಲ್ಲಿಸುತ್ತಾರೆ. ಹರಕೆ ಸಲ್ಲಿಸುವವರು ಚಾಮುಂಡಿ ಬೆಟ್ಟದ ಮೆಟ್ಟಿಲುಗಳಿಗೆ ಅರಿಶಿನ, ಕುಂಕುಮವನ್ನು ಹೆಚ್ಚಾಗಿ ಹಚ್ಚುವುದರಿಂದ ವಾತಾವರಣ ಹಾಳಾಗುತ್ತದೆ. ಕರ್ಪೂರ, ಗಂಧದಕಡ್ಡಿಗಳ ಪ್ಲಾಸ್ಟಿಕ್ ಕವರ್‌ಗಳು ಮತ್ತು ಕುಡಿಯುವ …

dussehra inauguration

ಮೈಸೂರು: ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ ಅವಕಾಶ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಾನೇ ಆಷಾಢ ಶುರುವಾಗಿದೆ. ಜನರ ಆಚಾರ ವಿಚಾರಗಳಿಗೆ ಸಂವಿಧಾನದಲ್ಲಿ ಮುಕ್ತ …

Stay Connected​
error: Content is protected !!