Mysore
30
overcast clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ashada shukravara

Homeashada shukravara

ಮೈಸೂರು : ಚಾಮುಂಡಿಬೆಟ್ಟದಲ್ಲಿಇಂದು ಮೊದಲನೇ ಆಷಾಢ ಶುಕ್ರವಾರದ ಸಂಭ್ರಮ ಮನೆಮಾಡಿದ್ದು,ಮುಂಜಾನೆಯೆ ತಾಯಿ ಚಾಮುಂಡೇಶ್ವರಿಗೆ  ವಿವಿಧ ಅಭಿಷೇಕದ ಜೊತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅಲ್ಲದೆ ತಾಯಿಗೆ ಮೊದಲ ಅಷಾಢ ಶುಕ್ರವಾರದ ಪ್ರಯುಕ್ತ ವಿಶೇಷವಾದ ಅಲಂಕಾರ ಮಾಡಲಾಗಿದೆ. ಸಾವಿರಾರು ಭಕ್ತರು ಮುಂಜಾನೆಯಿಂದಲೇ ಬೆಟ್ಟಕ್ಕೆ ಭೇಟಿ …

ಮಂಡ್ಯ : ‌ ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್‌ ಎಸ್‌ ಜಲಾಶಯದ ಒಳ ಹರಿವಿನ ಮಟ್ಟ ಏರಿಕೆಯಾಗಿದ್ದು, ಜಲಾಶಯ ತುಂಬಿ …

ಮೈಸೂರು : ನಗರದ ಚಾಮುಂಡಿಬೆಟ್ಟದಲ್ಲಿ ಜುಲೈ ೧೨ ರಂದು ಮೊದಲ ಅಷಾಢ ಶುಕ್ರವಾರದ ಪೂಜೆ ನಡೆಯಲಿದ್ದು, ಭಕ್ತರಿಗೆ ತೊಂದರೆಯಾಗದ ರೀತಿಯಲ್ಲಿ ದೇವಿಯ ದರ್ಶನಕ್ಕೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಆಷಾಢ ಶುಕ್ರವಾರದ ಆಚರಣೆಗಳಲ್ಲಿ ನಗರ ಮತ್ತು ಹೊರಗಿನಿಂದ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ …

ಮೈಸೂರು: ಚಾಮುಂಡಿಬೆಟ್ಟ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ 2024ರ ಆಷಾಡ ಮಾಸದ ಪ್ರಯುಕ್ತ ಆಗಮಿಸುವ ಭಕ್ತಾಧಿಗಳ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳೊಂದಿಗೆ ಹಲವಾರು ಅನುಕೂಲ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ. ಚಾಮುಂಡಿಬೆಟ್ಟ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ 2024ರ ಆಷಾಡ ಮಾಸದ ಶುಕ್ರವಾರಗಳು ಮತ್ತು ವರ್ದಂತಿಯು ಜುಲೈ …

ಮೈಸೂರು : ಮುಂದಿನ ಶುಕ್ರವಾರದಿಂದ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪೂಜೆ ಹಿನ್ನೆಲೆ ಯಾವುದೇ ರೀತಿಯ ವಿಶೇಷವಾದ ಪಾಸ್‌ ಇರುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ಕೂಡ ನಗರದ ಚಾಮುಂಡಿಬೆಟ್ಟದಲ್ಲಿ …

ಮೈಸೂರು : ಆಷಾಢ ಮಾಸದ ಪ್ರಯುಕ್ತ 3ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಆಗಮಿಸಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವಾದಿಸಲು ಬರುತ್ತಾಳೆ ಎಂಬ ನಂಬಿಕೆ …

Stay Connected​
error: Content is protected !!