ಮೈಸೂರು : ಚಾಮುಂಡಿ ಬೆಟ್ಟದಲ್ಲಿರುವ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ಜರುಗುವ ಆಷಾಢ ಶುಕ್ರವಾರದ ವಿಶೇಷ ಪೂಜಾ ಮಹೋತ್ಸವಕ್ಕಾಗಿ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಷಾಢ ಶುಕ್ರವಾರದಂದು ಲಕ್ಷಾಂತರ…