ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲು ಮೈಸೂರು ನಗರದ ಲಲಿತ ಮಹಲ್ ಹೆಲಿಪ್ಯಾಡ್‌ನಿಂದ ಚಾಮುಂಡಿ ಬೆಟ್ಟದವರೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ನಗರಾಭಿವೃದ್ಧಿ ಸಚಿವರಾದ ಡಾ. …

