ಎಜ್‌ಬಾಸ್ಟನ್: ಬಹುನಿರೀಕ್ಷಿತ 2023ರ ಆ್ಯಶಸ್ ಸರಣಿ ಜೂ. 16ರಿಂದ ಆರಂಭವಾಗಲಿದ್ದು ಇಂಗ್ಲೆಂಡ್ ತಂಡವು ಎಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ತಂಡವನ್ನು ಎದುರಿಸಲಿದೆ. ವಿಶ್ವದ ಬಲಿಷ್ಠ ತಂಡಗಳಾಗಿರುವ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯ ತಂಡದ ಆಟಗಾರರು ಮುಂದಿನ ಒಂದೂವರೆ ತಿಂಗಳು ಭರ್ಜರಿ ಆಟದ …