ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದು ರೈತರ ಸಮಾಧಿ ಮೇಲೆ ರಾಜಕೀಯ ಮಾಡುವಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, …

