Ashok alleges

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದು ರೈತರ ಸಮಾಧಿ ಮೇಲೆ ರಾಜಕೀಯ…

7 hours ago