ಜೈಪುರ: ಐಎಎಸ್ ಮತ್ತು ಆರ್‌ಎಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡುವ ಯೋಜನೆಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಚಾಲನೆ ನೀಡಿದ್ದಾರೆ. ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ(ಎನ್‌ಎಸ್‌ಯುಐ) ಸಂಸ್ಥಾಪನ ದಿನದ ಅಂಗವಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ …