ಸದ್ಯ ಬೆಂಗಳೂರಿನಲ್ಲಿ ಕರಾವಳಿ ಭಾಗದ ಕ್ರೀಡಾ ಆಚರಣೆಯಾದ ಕಂಬಳವನ್ನು ಆಯೋಜಿಸಲಾಗಿದೆ. ಇದೇ ಮೊದಲ ಬಾರಿಗೆ ಉದ್ಯಾನನಗರಿಯಲ್ಲಿ ಕಂಬಳ ನಡೆಯುತ್ತಿದ್ದು ಇತಿಹಾಸ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವ ಜವಾಬ್ದಾರಿಯನ್ನು ಪುತ್ತೂರು ಶಾಸಕ ಅಶೋಕ್ ರೈ ಹೊತ್ತುಕೊಂಡಿದ್ದಾರೆ. ಇನ್ನು ಕಂಬಳಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ …