ashokpuram railway station

ಅಶೋಕಪುರಂ ರೈಲ್ವೆ ಸ್ಟೇಷನ್‌ ಯಾರ್ಡ್‌ ಲೋಕಾರ್ಪಣೆಗೊಳಿಸಿದ ಸಂಸದ ಪ್ರತಾಪ್‌ ಸಿಂಹ

ಮೈಸೂರು: ನಗರದ ಅಶೋಕಪುರಂ ರೈಲ್ವೆ ನಿಲ್ದಾಣದ ನವೀಕರಿಸಿದ ನೂತನ ಯಾರ್ಡ್‌ನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸೋಮವಾರ(ಮಾ.೦೪) ಲೋಕಾರ್ಪಣೆಗೊಳಿಸಿದರು. ಒಟ್ಟು 37.5 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದ್ದು,…

10 months ago