ಮಂಡ್ಯ: ನಾವು ಕೆಲಸವಿಲ್ಲದವರು ನಿಜ. ಆದರೆ ಕೆಲಸವಿರುವ ನೀವು ಏನು ಮಾಡುತ್ತಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ. ಬಿಜೆಪಿ ನಾಯಕರಿಗೆ ಕೆಲಸವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಇಂದು ಮಾತನಾಡಿದ …










