Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ashwath narayan

Homeashwath narayan

ಮೈಸೂರು : ದತ್ತು ಸ್ವೀಕಾರ ಸಮಾರಂಭದ ಸಂದರ್ಭದಿಂದಲೇ ನಮ್ಮ ಹಾಗೂ ಜಿ.ಟಿ.ದೇವೇಗೌಡ ಅವರ ಹೊಂದಾಣಿಕೆ ಇದ್ದೇ ಇದೆ ಎಂದು ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆಯಿಂದ ಚುನಾವಣೆ ಎದುರಿಸುತ್ತಿರುವ ಬೆನ್ನಲ್ಲೆ ಜೆಡಿಎಸ್‌ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಸಂಸದ ಪ್ರತಾಪ್‌ ಸಿಂಹರಿಗೆ ಟಿಕೆಟ್‌ ನಿರಾಕರಣೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಈ ಕುರಿತು ಮಾಜಿ ಡಿಸಿಎಂ ಡಾ. ಅಶ್ವಥ್‌ ನಾರಾಯಣ್‌ ಸ್ಪಷ್ಟನೆ ನೀಡಿದ್ದಾರೆ. ರಾಜಕೀಯದಲ್ಲಿ ಯಾವುದು ನಿಶ್ಚಿತವಾಗಿ ಗೊತ್ತಿಲ್ಲ. ಪಕ್ಷದ …

ಬೆಂಗಳೂರು: ಅಶ್ವಥ್ ನಾರಾಯಣ್, ಸಿ.ಟಿ.ರವಿ ಮತ್ತು ಇತರ ಕೆಲವು ಬಿಜೆಪಿ ನಾಯಕರು ನನ್ನ ಬಗ್ಗೆ ತಪ್ಪು ಮಾಹಿತಿ ಹರಡಲು ತೊಡಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಅವರು, 2023 ರಲ್ಲಿ ನೀಡಿದ …

ಬೆಂಗಳೂರು : ಬಿಜೆಪಿ ನಾಯಕರಿಲ್ಲದ ಪಕ್ಷ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮೊದಲು ನಿಮ್ಮ ಪಕ್ಷದಲ್ಲಿರುವ ಹುಳುಕುಗಳನ್ನು ಸರಿಪಡಿಸಿಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂದಿಗೂ ನಾಯಕರ …

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಡವಟ್ಟು ಮಾಡಿದೆ. ಕುರ್ಚಿಯನ್ನು‌ ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ. ನಿಮ್ಮ ಬಲಿಯಾಗಬೇಕು ಹೊರತು, ರೈತರನ್ನು ಅಲ್ಲ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. …

ಬೆಂಗಳೂರು : ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಕಾಂಗ್ರೆಸ್​​ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ …

ಬೆಂಗಳೂರು : ಭಾಗ್ಯಗಳ ಹೆಸರಿನಲ್ಲಿ ಆಶ್ರಯ ಪಡೆದು ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ …

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆಯದ ಕಾಂಗ್ರೆಸ್ ವಿರುದ್ಧ ಜುಲೈ 3 ರಂದು ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಲ್ಲದೆ, ಗ್ಯಾರಂಟಿ ಯೋಜನೆಗಳಿಗೆ ಹಾಕಿದ ಷರತ್ತುಗಳನ್ನು ವಾಪಸ್ ಪಡೆಯುವಂತೆ ಸದನದ ಒಳಗೆ ಹಾಗೂ ಆಚೆಗೆ ಪ್ರತಿಭಟನೆ ಮಾಡಲು ಬಿಜೆಪಿ ತೀರ್ಮಾನಿಸಿದೆ. …

ಬೆಂಗಳೂರು : ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ, ಕಾಂಗ್ರೆಸ್ ನವರು ಆಕಾಶದ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಕ್ಕೆ ಬಂದ …

ಮೈಸೂರು : ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂಬ ಹೇಳಿಕೆ ನೀಡಿದ್ದ ಆರೋಪದ ಮೇಲೆ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರ ವಿರುದ್ಧ FIR ದಾಖಲಾಗಿದೆ. ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ಅವರ ಹತ್ಯೆಗೆ ಪ್ರಚೋದಿಸುವಂತೆ ಅಶ್ವಥ್ …

  • 1
  • 2
Stay Connected​
error: Content is protected !!