ಬೆಂಗಳೂರು: ಪುನೀತ್ ರಾಜ್‌ಕುಮಾರ್ ಪತ್ನಿ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಬಗ್ಗೆ ಇಂದು (ಏ.೬) ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ʼಪಾಸಿಟಿವ್ ಮತ್ತು ನೆಗಟಿವ್ …