ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯವಾಗಿ ನಿಂದಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ …