ಬಹುನಿರೀಕ್ಷಿತ 2023ರ ಏಷ್ಯಾಕಪ್ ಪಂದ್ಯಾವಳಿಗೆ ಸ್ಥಳ ಹಾಗೂ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ. ಏಷ್ಯಾಕಪ್ ಪಂದ್ಯಾವಳಿ ಆಯೋಜನೆಗೆ ಸ್ಥಳದ ವಿಚಾರದಲ್ಲಿ ಸಾಕಷ್ಟು …