Mysore
16
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

asia cup

Homeasia cup

ದುಬೈ : ಕುಲ್ದೀಪ್ ಯಾದವ್ ಅವರ ಉತ್ತಮ ಬೌಲಿಂಗ್ ಮತ್ತು ತಿಲಕ್ ವರ್ಮಾ ಮತ್ತು ಶಿವಂ ದುಬೆ ಅವರ ಅದ್ಭುತ ಜೊತೆಯಾಟದ ನೆರವಿನಿಂದ ಪಾಕಿಸ್ತಾನ ತಂಡವನ್ನು ಸೋಲಿಸಿದ ಭಾರತ ತಂಡ ಅಜೇಯವಾಗಿ ಏಷ್ಯಾ ಕಪ್ 2025 ಟ್ರೋಫಿಯನ್ನು ಎತ್ತಿ ಹಿಡಿದಿದೆ. ದುಬೈ …

ಮೈಸೂರು: ಇಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಹೈವೋಲ್ಟೇಜ್‌ ಫೈನಲ್‌ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಭಾರತದ ಗೆಲುವು ಸಾಧಿಸಲೆಂದು ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟ್‌ ಅಭಿಮಾನಿಗಳು 101 …

ದುಬೈ : ನಾಳೆ ಅಂದರೆ ಸೆ.28 ರಂದು ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ಆವೃತ್ತಿಯ ಏಶ್ಯಕಪ್ ಟಿ-20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟಿನ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. 41 …

Asia Cup

ಹೊಸದಿಲ್ಲಿ : ಟಿ20 ಏಷ್ಯಾಕಪ್​ಗೆ ಕೊನೆಗೂ ಯುಎಇ ತಂಡವನ್ನು ಪ್ರಕಟಿಸಿದ್ದು, ಈ ತಂಡದಲ್ಲಿ 17 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ತಂಡದ ನಾಯಕತ್ವವನ್ನು ಮುಹಮ್ಮದ್ ವಾಸಿಮ್ ಅವರಿಗೆ ನೀಡಲಾಗಿದ್ದು, ಯುಎಇ ತಂಡ ಪ್ರಕಟವಾಗುತ್ತಿದ್ದಂತೆ ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲಾ 8 ತಂಡಗಳನ್ನು ಘೋಷಿಸಿದೆ. …

Asia Cup | India squad announced Suryakumar named captain.

ಮುಂಬೈ : ಏಷ್ಯಾ ಕಪ್‌ 2025ರ ಟೂರ್ನಿಗಾಗಿ ಟೀಂ ಇಂಡಿಯಾ ತಂಡದ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸೂರ್ಯಕುಮಾರ್‌ ಯಾದವ್‌ ತಂಡವನ್ನು ಮುನ್ನಡೆಸಲಿದ್ದಾರೆ. ಮಂಗಳವಾರ ಮಧ್ಯಾಹ್ನ ನಡೆದ ಆಯ್ಕೆ ಮಂಡಳಿ ಸಭೆಯಲ್ಲಿ ಏಷ್ಯಾಕಪ್‌ಗಾಗಿ ಭಾರತದ 15 ಸದಸ್ಯರ ತಂಡವನ್ನು ಪ್ರಕಟಿಸಲಾತಿತು. ಶುಭಮನ್ ಗಿಲ್ …

ind-vs-pak

ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧ ಸಮರ ಸಾರಿರುವ ಭಾರತ ಆಪರೇಷನ್ ಸಿಂಧೂರ್ ಮೂಲಕ ಕ್ಷಿಪಣಿ ದಾಳಿ ನಡೆಸಿ ಪಾಕ್‌ಗೆ ತಕ್ಕ ಪಾಠ ಕಲಿಸಿದೆ. ಇದರ ನಡುವೆಯೇ ಇದೀಗ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಭಾರತೀಯ ಕ್ರಿಕೆಟ್‌ ಮಂಡಳಿ ಏಷ್ಯನ್‌ …

ಪಾಕಿಸ್ತಾನ್‌ :  ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಸೋಮವಾರ (ಸೆಪ್ಟೆಂಬರ್ 4) ಪಾಕಿಸ್ತಾನಕ್ಕೆ ತೆರಳಿದ್ದಾರೆ. ಏಷ್ಯಾಕಪ್​ ಟೂರ್ನಿ ನಿಮಿತ್ತ ಪಾಕ್ ಕ್ರಿಕೆಟ್ ಮಂಡಳಿ ನೀಡಿದ ವಿಶೇಷ ಆಹ್ವಾನದ ಮೇರೆಗೆ …

ಏಷ್ಯಾಕಪ್ 2023ರಲ್ಲಿ ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸ್ಟಾರ್ ಬೌಲರ್ ಆಗಿದ್ದರು. ಆದರೆ ಇದೀಗ ಅವರು ಟೂರ್ನಿ ಮಧ್ಯೆ ಭಾರತಕ್ಕೆ ಮರಳಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದ ಭಾರತಕ್ಕೆ ಮರಳಿದ್ದಾರೆ. ಆದರೆ, ಅಭಿಮಾನಿಗಳಿಗೆ ಸಂತಸದ ಸುದ್ದಿ ಏನೆಂದರೆ ಅವರು …

ಲಾಹೋರ್ : ಪಲ್ಲೆಕೆಲೆಯಲ್ಲಿ ಶನಿವಾರ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಏಶ್ಯಕಪ್ ಪಂದ್ಯವು ಮಳೆಯಿಂದಗಿ ರದ್ದಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯ ಮಾಜಿ ಅಧ್ಯಕ್ಷ ನಜಮ್ ಸೇಥಿ ಏಶ್ಯಕಪ್ನ ವೇಳಾಪಟ್ಟಿಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಏಶ್ಯನ್ ಕ್ರಿಕೆಟ್ ಕೌನ್ಸಿಲ್ನ ನಿರ್ಧಾರವನ್ನು ಟೀಕಿಸಿದ್ದಾರೆ. ಶ್ರೀಲಂಕಾವನ್ನು …

ಪಲ್ಲೆಕೆಲೆ : ಭಾರತ ಹಾಗೂ ಪಾಕಿಸ್ತಾನ ನಡುವಿನ ಏಶ್ಯಕಪ್ ನ ಪಂದ್ಯವು ಮಳೆಗಾಹುತಿಯಾದ ಕಾರಣ ಫಲಿತಾಂಶ ದಾಖಲಾಗಲಿಲ್ಲ, ಎರಡು ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ. ಶನಿವಾರ ಶ್ರೀಲಂಕಾದ ಪಲ್ಲೆಕೆಲೆ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರೀ ಮಳೆ ಸುರಿಯುತ್ತಿದ್ದಾಗ ಭಾರತ ಹಾಗೂ ಪಾಕಿಸ್ತಾನಿ …

Stay Connected​
error: Content is protected !!