ಶ್ರೀಲಂಕಾ: ಬಹುನಿರೀಕ್ಷಿತಾ ವನಿತೆಯರ ಏಷ್ಯಾಕಪ್ 2024ರ ವೇಳಾಪಟ್ಟಿ ಕೊನೆಯೂ ಪ್ರಕಟವಾಗಿದೆ. ಇದೇ ಜು.19ರಿಂದ ಜು.28 ವರೆಗೆ ಈ ಟೂರ್ನಿ ನಡೆಯಲಿದೆ. ಶ್ರೀಲಂಕಾ ಕ್ರಿಕೆಟ್ ಈ ಟೂರ್ನಿಯನ್ನು ಆಯೋಜಿಸುತ್ತಿದ್ದು, ಒಟ್ಟು ಎಂಟು ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ. ಎಂಟು ತಂಡಗಳನ್ನು ಎರಡು ಗುಂಪುಗಳಾಗಿ …