ಹಾಂಗ್‌ಝೌ: ಏಷ್ಯನ್ ಗೇಮ್ಸ್‌ನ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ಗೆದ್ದ ಕೀರ್ತಿ ಇವರಿಗೆ …