Light
Dark

Asian Games

HomeAsian Games

ಮುಂಬೈ : ಏಷ್ಯನ್ ಗೇಮ್ಸ್ ನಲ್ಲಿ ಇದೇ ಮೊದಲ ಬಾರಿಗೆ ಪದಕ ಗಳಿಕೆಯಲ್ಲಿ ಭಾರತ ಶತಕ ಸಾಧನೆ ಮಾಡಿರುವ ಬೆನ್ನಲ್ಲೇ, ವಿಶ್ವದ ಅತಿದೊಡ್ಡ ಕ್ರೀಡಾ ಉತ್ಸವವಾದ ಒಲಿಂಪಿಕ್ಸ್ ಕೂಟವನ್ನು ಭಾರತದಲ್ಲಿ ಆಯೋಜಿಸುವ ಪ್ರಯತ್ನವನ್ನು ಭಾರತ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ …

ಬೆಂಗಳೂರು : ಏಷ್ಯನ್ ಗೇಮ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಈ ಅಮೋಘ ಸಾಧನೆ ಮುಂದಿನ ಒಲಿಂಪಿಕ್ಗೆ ಶುಭ ಸೂಚನೆಯಾಗಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಂಡು ದೇಶವನ್ನು ಪ್ರತಿನಿಧಿಸಿದ ಎಲ್ಲಾ ಕ್ರೀಡಾಳುಗಳಿಗೆ ಶುಭವಾಗಲಿ ಎಂದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ …

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ನ ಮಹಿಳಾ ಹಾಕಿ ವಿಭಾಗದಲ್ಲಿ ಜಪಾನ್‌ ವಿರುದ್ಧ ಗೆದ್ದು ಭಾರತ ತಂಡ ಕಂಚಿನ ಪದಕ ಗೆದ್ದುಕೊಂಡಿದೆ. ಕಂಚಿನ ಪದಕಕ್ಕಾಗಿ ಶನಿವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಜಪಾನ್‌ ವಿರುದ್ಧ ಭಾರತ 2-1 ಗೋಲುಗಳ ಅಂತರದಿಂದ ಗೆಲುವು ದಾಖಲಿಸಿತು. …

ಹ್ಯಾಂಗ್‌ಝೌ : ಏಷ್ಯನ್‌ ಕ್ರೀಡಾಕೂಟದ ಪುರುಷರ ಕಬಡ್ಡಿ ವಿಭಾಗದಲ್ಲಿ ಭಾರತ ತಂಡವು ಚಿನ್ನ ಗೆದ್ದಿದೆ. ವಿವಾದ ಹಾಗೂ ಜಿದ್ದಾಜಿದ್ದಿನಿಂದ ಕೂಡಿದ ಫೈನಲ್‌ ಪಂದ್ಯದಲ್ಲಿ ಕಳೆದ ಬಾರಿ ಚಾಂಪಿಯನ್‌ ಇರಾನ್‌ ವಿರುದ್ಧ 33-29 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿತು. …

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತ ಕ್ರಿಕೆಟ್ ತಂಡ ಚೊಚ್ಚಲ ಚಿನ್ನದ ಪದಕ ಗೆದ್ದಿದೆ. ಅಫ್ಘಾನಿಸ್ಥಾನದ ವಿರುದ್ಧ ಫೈನಲ್ಸ್ ಪಂದ್ಯ ಮಳೆಯ ಕಾರಣ ರದ್ದಾಗಿದ್ದು, ಹೆಚ್ಚಿನ ಶ್ರೇಣಿಯಲ್ಲಿ ಸ್ಥಾನ ಪಡೆದಿದ್ದರಿಂದ ಋತುರಾಜ್ ಗಾಯಕ್ವಾಡ್ ನೇತೃತ್ವದ ತಂಡವನ್ನು ವಿಜೇತ ತಂಡ ಎಂದು ಘೋಷಿಸಲಾಗಿದೆ. …

ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಕಬಡ್ಡಿಯಲ್ಲಿ ನೇಪಾಳ ತಂಡವನ್ನು 61-17ರ ಭಾರಿ ಅಂತರದಲ್ಲಿ ಮಣಿಸಿದ ಭಾರತ ಮಹಿಳೆಯರ ತಂಡ ಫೈನಲ್ ಪ್ರವೇಶಿಸಿದೆ. ಎರಡು ಬಾರಿಯ ಚಾಂಪಿಯನ್ ಭಾರತ, ಮೊದಲಾರ್ಧದಲ್ಲಿ 29-10ರ ಅಂತರದಲ್ಲಿ ಮುನ್ನಡೆ ಸಾಧಿಸಿತು. ಪೂಜಾ ಹಾಲಾ, ಪುಷ್ಪಾ ರಾಣಾ ಅವರು …

ಹಾಂಗ್‌ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಜಪಾನ್ ತಂಡವನ್ನು 5-1 ಅಂತರದ ಗೋಲುಗಳಿಂದ ಮಣಿಸಿದ ಭಾರತ ಪುರುಷರ ತಂಡ ಚಿನ್ನದ ಪದಕ ಜಯಿಸಿದೆ. ಈ ಮೂಲಕ ಈ ವರ್ಷದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ …

ಹಾಂಗ್‌ಝೌ: ಋತುರಾಜ್‌ ಗಾಯಕ್ವಾಡ್‌ ಸಾರಥ್ಯದ ಟೀಮ್ ಇಂಡಿಯಾ, 2023ರ ಸಾಲಿನ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ಗೆ ದಾಪುಗಾಲಿಟ್ಟಿದೆ. ಶುಕ್ರವಾರ (ಅ. 6) ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 9 ವಿಕೆಟ್‌ಗಳಿಂದ ಬಗ್ಗುಬಡಿದು ಫೈನಲ್‌ಗೆ ದಾಪುಗಾಲಿಟ್ಟಿದೆ. …

ಹ್ಯಾಂಗ್‌ಝೌ : 2023ರ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುತ್ತಿದ್ದು ಪದಕ ಬೇಟೆ ಮುಂದುವರೆದಿದೆ. ಇಂದು ಭಾರತಕ್ಕೆ ಮೂರು ಚಿನ್ನದ ಪದಕ ಬಂದಿದೆ. ಆರ್ಚರಿಯಲ್ಲಿ ಭಾರತದ ಮಹಿಳಾ ತಂಡ ಹಾಗೂ ಪುರುಷರ ತಂಡ ಸಹ ಚಿನ್ನದ ಪದಕ …

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ ಕಬಡ್ಡಿ ವಿಭಾಗದಲ್ಲಿ ಏಳು ಬಾರಿಯ ಚಾಂಪಿಯನ್‌ ಭಾರತ ಪುರುಷರ ತಂಡವು ಸೆಮಿಫೈನಲ್‌ ಪ್ರವೇಶಿಸಿದೆ. ಈ ಮೂಲಕ ಪದಕವನ್ನು ಖಾತ್ರಿಪಡಿಸಿದೆ. ಪುರುಷರ ಕಬಡ್ಡಿ ಎ ಗುಂಪಿನ ಪಂದ್ಯದಲ್ಲಿ ಚೀನಾ ತೈಪೆ ವಿರುದ್ಧ ಭಾರತ 50-27 ಅಂಕಗಳ ಅಂತರದ …