Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Asian Games

HomeAsian Games

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಗುರುವಾರ ಕೂಡ ಮುಂದುವರಿದಿದೆ. 12 ದಿನವಾದ ಇಂದು ಭಾರತ ಎರಡು ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. ಕ್ವಾಷ್‌ ಮಿಕ್ಸೆಡ್​ ಡಬಲ್ಸ್​ನಲ್ಲಿ ದೀಪಿಕಾ ಪಳ್ಳಿಕಲ್‌​ ಮತ್ತು ಹರಿಂದರ್ ಪಾಲ್ ಸಿಂಗ್ ಜೋಡಿ ಮಲೇಷ್ಯಾ …

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ ಕ್ರೀಡಾಕೂಟದ ಆರ್ಚರಿ ಕಾಂಪೌಂಡ್‌ ತಂಡ ವಿಭಾಗದ ಫೈನಲ್‌ನಲ್ಲಿ ಚೈನೀಸ್‌ ತೈಪೇಯಿ ತಂಡವನ್ನು ಮಣಿಸಿ ಭಾರತ ಚಿನ್ನದ ಪದಕ ಗೆದ್ದಿದೆ. ಭಾರತದ ಅಗ್ರಮಾನ್ಯ ಆರ್ಚರಿ ಸ್ಪರ್ಧಿಗಳಾದ ಜ್ಯೋತಿ ಸುರೇಖಾ ವೆನ್ನಂ, ಅದಿತಿ ಸ್ವಾಮಿ ಹಾಗೂ ಪರ್ನೀತ್‌ ಕೌರ್‌ …

ಹ್ಯಾಂಗ್​ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ ಸತತ 2ನೇ ಬಾರಿ ಏಷ್ಯನ್ ಗೇಮ್ಸ್​ನಲ್ಲಿ ಸ್ವರ್ಣ ಪದಕಕ್ಕೆ ಕೊರೊಳೊಡ್ಡಿದ್ದಾರೆ. ಈ ಹಿಂದೆ 2018 ರ ಏಷ್ಯನ್ …

ಹಾಂಗ್‌ಝೌ : ಭಾರತದ ಅನಾಹತ್ ಸಿಂಗ್ ಹಾಗೂ ಅಭಯ್ ಸಿಂಗ್ ಜೋಡಿ ಏಷ್ಯನ್ ಕ್ರೀಡಾಕೂಟದ ಸ್ಮಾಷ್ ಸ್ಪರ್ಧೆಯ ಮಿಕ್ಸೆಡ್ ಡಬಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿತು. ಆದಾಗ್ಯೂ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಮಲೇಷ್ಯಾದ ಐಫಾ ಬಿಂಟಿ ಅಜಂ ಮತ್ತು ಮೊಹಮ್ಮದ್ …

ಹಾಂಗ್‌ಝ್ : ಭಾರತದ ಜ್ಯೋತಿ ಸುರೇಖಾ ಹಾಗೂ ಓಜಸ್ ದೇವತಾಳೆ ಅವರು ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯ ಮಿಶ್ರ ಕಾಂಪೌಂಡ್ ವಿಭಾಗದಲ್ಲಿ ಬುಧವಾರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಜೋಡಿ, ದಕ್ಷಿಣ ಕೊರಿಯಾ ಸೊ ಚಾಯಿವೊನ್ ಮತ್ತು ಜೂ ಜಾಯಿಹೂನ್ ಎದುರು …

ಹ್ಯಾಂಗ್‌ಝೌ‌ : ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳವನ್ನು ಸೋಲಿಸಿದ ಟೀಂ ಇಂಡಿಯಾ ಸೆಮಿ ಫೈನಲ್ ಪ್ರವೇಶಿಸಿದೆ. ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್‌ ಫೈನಲ್‌ನಲ್ಲಿ ನೇಪಾಳ ತಂಡವನ್ನು 23 ರನ್‌ಗಳಿಂದ ಮಣಿಸಿರುವ ಟೀಂ ಇಂಡಿಯಾ ಸೆಮಿ …

ಹ್ಯಾಂಗ್ ಝೌ: ಸೋಮವಾರ ಏಶ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 1984ರಲ್ಲಿ ಭಾರತೀಯ ಓಟಗಾರ್ತಿ ಪಿ.ಟಿ.ಉಷಾ ನಿರ್ಮಿಸಿದ್ದ ರಾಷ್ಟ್ರೀಯ ದಾಖಲೆಯನ್ನು ಸರಿಗಟ್ಟಿದ ವಿದ್ಯಾ ರಾಮರಾಜ್, 55 ನಿಮಿಷ 42 ಸೆಕೆಂಡ್ ಗಳಲ್ಲಿ ತಮ್ಮ ಸರದಿಯನ್ನು ಮುಗಿಸುವ ಮೂಲಕ ಅತ್ಯುತ್ತಮ ವೈಯಕ್ತಿಕ ಸಾಧನೆಯನ್ನು ಮಾಡಿದರು. ಇದರೊಂದಿಗೆ …

ಹಾಂಗ್‌ಝೌ : ಹಾಲಿ ಚಾಂಪಿಯನ್ ಭಾರತದ ತಜಿಂದರ್ ಪಾಲ್ ಸಿಂಗ್ ತೂರ್ ಏಶ್ಯನ್ ಗೇಮ್ಸ್‌ನಲ್ಲಿ ಶಾಟ್‌ಪುಟ್ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ. ಭಾನುವಾರ ನಡೆದ ಪುರುಷರ ಶಾಟ್‌ಪುಟ್ ಫೈನಲ್‌ನಲ್ಲಿ ತನ್ನ ಆರನೇ ಹಾಗೂ ಅಂತಿಮ ಪ್ರಯತ್ನದಲ್ಲಿ ಶಾಟ್‌ಪುಟ್ ಅನ್ನು 20.36 ಮೀ.ದೂರಕ್ಕೆ …

ಹಾಂಗ್‌ಝೌ : ಹಾಂಗ್‌ಝೌ ಏಶ್ಯನ್ ಗೇಮ್ಸ್‌ನಲ್ಲಿ ಭಾನುವಾರ ಭಾರತದ ಕ್ರೀಡಾಪಟು ಅವಿನಾಶ್ ಸಾಬ್ಳೆ ಪುರುಷರ 3,000 ಮೀ. ಸ್ಟೀಪಲ್ ಚೇಸ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮತ್ತು ಸ್ಟೀಪಲ್‌ ಚೇಸ್‌ ಸ್ಪರ್ಧೆಯಲ್ಲಿ ಭಾರತಕ್ಕೆ …

ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ. ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ …

Stay Connected​