ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ…