Mysore
14
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

assam

Homeassam

ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅಸ್ಸಾಂನ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ತುಂಬಾ ದೈವ ಭಕ್ತಿ ಉಳ್ಳವರು. ಆಗಾಗ ಶಕ್ತಿ …

ಗುವಾಹಟಿ: ಅಸ್ಸಾಂನ ನಗಾಂವ್‌ ಜಿಲ್ಲೆಯಲ್ಲಿ ಮಾನವ-ಆನೆಗಳ ನಡುವಿನ ಸಂಘರ್ಷ ತಡೆಗಟ್ಟಲು ಅಲ್ಲಿನ ಜನರು ʼಆನೆಗಳ ಸ್ನೇಹಿತರುʼ (ಹಾಥಿ ಬಂಧು) ಎಂಬ ಹೆಸರಿನಲ್ಲಿ ವಿನೂತನ ದಾರಿ ಕಂಡುಕೊಂಡಿರುವುದನ್ನು ʼಮನದ ಮಾತುʼ ತಿಂಗಳ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದರು. ವಿವಿಧ …

ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಡಿಬಾಲೊಂಗ್‌ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಗುರುವಾರ ಸಂಜೆ 4 ಗಂಟೆಗೆ ಲುಮ್ಡಿಂಗ್-ಬರ್ದಾರ್‌ಪುರ ಹಿಲ್‌ ವಿಭಾಗದಲ್ಲಿ ಲುಮ್ಡಿಂಗ್‌ ಮಾರ್ಗದಲ್ಲಿ ಈ ಘಟನೆ …

ನವದೆಹಲಿ: ಅಸ್ಸಾಂ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಅಹೋಮ್‌ ರಾಜವಂಶದ ದಿಬ್ಬದ ಸಮಾಧಿ ವ್ಯವಸ್ಥೆ ʼಮೋಯಿದಾಮ್‌ʼಗಳನ್ನು ಯುನೆಸ್ಕೊದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ. ಈ ಮೂಲಕ ಸಾಂಸ್ಕೃತಿಕ ಪಾರಂಪರಿಕ ಪಟ್ಟಿಗೆ ಸೇರಿದ ಮೊದಲ ಈಶಾನ್ಯ ರಾಜ್ಯದ ತಾಣ ಎಂಬ ಹೆಗ್ಗಳಿಕೆಯನ್ನು ಹೊಂದಲಿದೆ. …

ಅಸ್ಸಾಂ: ಅಸ್ಸಾಂನಲ್ಲಿ ಮುಂಗಾರು ಭಾರೀ ಚುರುಕಾಗಿದ್ದು, ವಿಪರೀತ ಗಾಳಿ ಮಳೆ ಉಂಟಾಗಿದೆ. ವರುಣನ ಆರ್ಭಟಕ್ಕೆ ಇಡೀ ಅಸ್ಸಾಂ ಬೆಚ್ಚಿ ಬಿದ್ದಿದೆ. ಅಸ್ಸಾಂನಲ್ಲಿ ಭಾರೀ ಮಳೆಯಿಂದಾಗಿ ದೇಶದ ಪ್ರಮುಖ ಉದ್ಯಾನವನಗಲ್ಲಿ ಒಂದಾದ ಕಾಜಿರಂಗ ಉದ್ಯಾನವನ ಭಾಗಶಃ ಮುಳುಗಡೆಯಾಗಿದೆ. ಈ ಉದ್ಯಾನವನದಲ್ಲಿ ಕನಿಷ್ಠ 132 …

ಪಶ್ಚಿಮ ಬಂಗಾಳ: "ರೆಮೆಲ್‌" ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ತೀವ್ರ ಬಿರುಗಾಳಿಯಿಂದ ಭೂಕುಸಿತ ಕಂಡುಬಂದಿದೆ. ಗಾಳಿಯ ವೇಗ ಗಂಟೆಗೆ 110-135 ಕಿಮೀ ವೇಗದಲ್ಲಿ ಚಲಿಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಈ ಬೆನ್ನಲ್ಲೇ ರೆಮೆಲ್‌ ಅಬ್ಬರ ಜೋರಾಗಿದ್ದು, …

ಅಸ್ಸಾಂ : ಮುಂದಿನ ಶೈಕ್ಷಣಿಕ ವರ್ಷದಿಂದ ಅಸ್ಸಾಂನ ಪ್ರೌಢ ಶಿಕ್ಷಣ ಮಂಡಳಿ (SEBA) ಇನ್ನು ಮುಂದೆ 10ನೇ ತರಗತಿ (HSLC) ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. ಬದಲಾಗಿ ಶಾಲಾ ಹಂತದಲ್ಲಿ ತರಗತಿ ಪರೀಕ್ಷೆಗಳಾಗಿ …

ಗುವಾಹಟಿ - ಬಿಹು ನೃತ್ಯ ಪ್ರದರ್ಶನದ ವೀಕ್ಷಣೆಗಾಗಿ ಆಸ್ಸಾಂಗೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 14.300 ಕೋಟಿ ರೂ.ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ಬಿಹು ನೃತ್ಯಗಾರರು ಮಾಡುವ ವರ್ಣರಂಜಿತ ಕಾರ್ಯಕ್ರಮದ ವೀಕ್ಷಣೆಗೆ …

Stay Connected​
error: Content is protected !!