ಕೆ.ಆರ್.ನಗರ: ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ವೇದಿಕೆಯ ಮೇಲೆ ಕಾರ್ಯಕರ್ತನಿಗೆ ಶಾಸಕ ರವಿಶಂಕರ್ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಾಲ್ಲೂಕಿನ ದೊಡ್ಡೇಕೊಪ್ಪಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲೇ ಇದ್ದ …

