assaults

ಕೆಲಸಕ್ಕೆ ಬರಲ್ಲ ಎಂದಿದ್ದಕ್ಕೆ ಕಾರ್ಮಿಕರ ಮೇಲೆ ಥಳಿತ: ವಿಜಯಪುರದಲ್ಲಿ ಅಮಾನವೀಯ ಘಟನೆ

ವಿಜಯಪುರ: ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಮಾಲೀಕ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಗಾಂಧಿನಗರ ಏರಿಯಾದಲ್ಲಿರುವ ಇಟ್ಟಂಗಿ ಭಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಮಾಲೀಕ…

1 year ago