ನವದೆಹಲಿ : ಭಾರತದ ಚುನಾವಣಾ ಆಯೋಗವು ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಮಿಜೋರಾಂನಲ್ಲಿ ನವೆಂಬರ್ 7 ರಂದು ಚುನಾವಣೆ ನಡೆಯಲಿದ್ದರೆ, ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 7 …