Mysore
27
scattered clouds

Social Media

ಮಂಗಳವಾರ, 17 ಫೆಬ್ರವರಿ 2026
Light
Dark

assembly session

Homeassembly session
ಓದುಗರ ಪತ್ರ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ ನಡೆದದ್ದೇ ವಿರಳ ಎನ್ನುವಂತಿದೆ. ಆಡಳಿತ ಪಕ್ಷಕ್ಕೆ ಬಹುಮತವಿರುವುದರಿಂದ ಉಭಯ ಸದನಗಳಲ್ಲೂ ಮಸೂದೆ ಸುಲಭವಾಗಿ ಅಂಗೀಕಾರವಾಗುತ್ತದೆ. ಸದನದಲ್ಲಿ ಸರ್ಕಾರದ ಮಸೂದೆಗಳ ಬಗ್ಗೆ …

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯುವುದಿಲ್ಲ ಎಂದು ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ. ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ …

Assembly Session

ಬೆಂಗಳೂರು: ಗ್ರೇಟರ್‌ ಬೆಂಗಳೂರು ಆಡಳಿತ ತಿದ್ದುಪಡಿ ಮಸೂದೆ-2025ಕ್ಕೆ ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್‌ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿಧಾನಪರಿಷತ್‌ನಲ್ಲಿ ಮಂಡಿಸಿದರು. ಅಲ್ಪ ಚರ್ಚೆ ಬಳಿಕ …

Legislative Assembly proceedings

ಬೆಂಗಳೂರು: ವಿಧಾನಸಭೆ ಮಳೆಗಾಲದ ಅಧಿವೇಶನ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಹೋರಾಟಕ್ಕಿಳಿದಿವೆ. ನಿನ್ನೆ ಕೂಡ ವಿಧಾನಮಂಡಲದಲ್ಲಿ ಸದನ ಕದನ ತುಂಬಾ ಜೋರಾಗಿತ್ತು. ಇಂದು ಮೂರನೇ ದಿನದ ಕಲಾಪ ಆರಂಭಗೊಂಡಿದ್ದು, ಹತ್ತು ಹಲವು ವಿಚಾರಗಳನ್ನು ಸರ್ಕಾರದ ಮುಂದಿಟ್ಟು …

ನವದೆಹಲಿ: ಮೈಸೂರಿನ ಹಳೆ ಕೆಸರೆ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕಗಳು ಅವೈಜ್ಞಾನಿಕವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದ್ದಾರೆ. ನಿನ್ನೆಯ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ …

ಬೆಂಗಳೂರು: ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿಯಮಗಳನ್ನು ಸಡಿಲಗೊಳಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ಪ್ರಸ್ತಾಪಿಸಿದರು. ಗಮನ ಸೆಳೆಯುವ ಸೂಚನೆ ವೇಳೆ ಶಾಸಕ ಸುನೀಲ್‌ ಕುಮಾರ್‌ ಮಾತನಾಡಿ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ನಿಲ್ಲಿಸುವಂತೆ …

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರವಾಗಿ ಸದನದಲ್ಲಿ ಸೃಷ್ಠಿಯಾದ  ಕೋಲಾಹಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತೆರೆ ಎಳೆದಿದ್ದಾರೆ. ಶಾಸಕ ಮಹಾಂತೇಶ ಕೌಜಲಗಿ, ಗ್ರಾಮಗಳಲಿ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಕೇಳಿದ ಪ್ರಶ್ನೆಗೆ ವಿಪಕ್ಷ ಸದಸ್ಯರು ಅಕ್ರಮ ಮದ್ಯ …

Stay Connected​
error: Content is protected !!