assembly session

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ ನಡೆದದ್ದೇ ವಿರಳ ಎನ್ನುವಂತಿದೆ. ಆಡಳಿತ ಪಕ್ಷಕ್ಕೆ…

10 months ago

ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ಸವಲತ್ತು ಪಡೆಯಲ್ಲ: ಶಾಸಕ ಶರಣಗೌಡ ಕಂದಕೂರ್‌

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯುವುದಿಲ್ಲ ಎಂದು ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್…

11 months ago

ಗ್ರೇಟರ್‌ ಬೆಂಗಳೂರು ತಿದ್ದುಪಡಿ ಮಸೂದೆ ವಿಧಾನಪರಿಷತ್‌ನಲ್ಲೂ ಅಂಗೀಕಾರ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಆಡಳಿತ ತಿದ್ದುಪಡಿ ಮಸೂದೆ-2025ಕ್ಕೆ ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್‌ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ನ್ನು ಬೆಂಗಳೂರು ನಗರಾಭಿವೃದ್ಧಿ…

1 year ago

ಮೂರನೇ ದಿನಕ್ಕೆ ಕಾಲಿಟ್ಟ ವಿಧಾನಸಭೆ ಅಧಿವೇಶನ

ಬೆಂಗಳೂರು: ವಿಧಾನಸಭೆ ಮಳೆಗಾಲದ ಅಧಿವೇಶನ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಹೋರಾಟಕ್ಕಿಳಿದಿವೆ. ನಿನ್ನೆ ಕೂಡ ವಿಧಾನಮಂಡಲದಲ್ಲಿ ಸದನ ಕದನ ತುಂಬಾ ಜೋರಾಗಿತ್ತು.…

1 year ago

ಅವೈಜ್ಞಾನಿಕ ಘನತ್ಯಾಜ್ಯ ಘಟಕ ತೆರವಿಗೆ ಸಂಸದ ಯದುವೀರ್‌ ಆಗ್ರಹ

ನವದೆಹಲಿ: ಮೈಸೂರಿನ ಹಳೆ ಕೆಸರೆ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕಗಳು ಅವೈಜ್ಞಾನಿಕವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌…

2 years ago

ಕೋಳಿ ಅಂಕದ ಕೋಳಿ ರುಚಿ ತೋರಿಸ್ತೀವಿ ಬನ್ನಿ: ಡಿಕೆಶಿಗೆ ಸುನೀಲ್‌ ಕುಮಾರ್‌ ಆಹ್ವಾನ

ಬೆಂಗಳೂರು: ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಕ್ಕೆ ಅನುಮತಿ ನೀಡುವ ನಿಯಮಗಳನ್ನು ಸಡಿಲಗೊಳಿಸಿ ಎಂದು ಸದನದಲ್ಲಿ ಬಿಜೆಪಿ ಶಾಸಕ ಸುನೀಲ್‌ ಕುಮಾರ್‌ ಪ್ರಸ್ತಾಪಿಸಿದರು. ಗಮನ ಸೆಳೆಯುವ ಸೂಚನೆ ವೇಳೆ ಶಾಸಕ…

2 years ago

ಅಕ್ರಮ ಮದ್ಯ ಮಾರಾಟ ವಿಚಾರ ಸದನದಲ್ಲಿ ಗದ್ದಲ: ಡಿಕೆಶಿ ಉತ್ತರ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರವಾಗಿ ಸದನದಲ್ಲಿ ಸೃಷ್ಠಿಯಾದ  ಕೋಲಾಹಲಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತೆರೆ ಎಳೆದಿದ್ದಾರೆ. ಶಾಸಕ ಮಹಾಂತೇಶ ಕೌಜಲಗಿ, ಗ್ರಾಮಗಳಲಿ…

2 years ago