ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಪಿಂಚಣಿ ಸವಲತ್ತಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಶಾಸಕರ ಸವಲತ್ತುಗಳಿಗಾಗಿ ಜಗದೀಪ್ ಧನಕರ್ ಅರ್ಜಿ ಸಲ್ಲಿಸಿದ್ದಾರೆ. 1993ರಿಂದ 1998ರವರೆಗೆ ಕಿಶನ್ ಗಢ ಸ್ಥಾನದಿಂದ ಶಾಸಕರಾಗಿದ್ದ ಹಿನ್ನೆಲೆಯಲ್ಲಿ ರಾಜಸ್ಥಾನ ವಿಧಾನಸಭೆಯಲ್ಲಿ ಜಗದೀಪ್ …










