ಮೈಸೂರು : ಜಲಸಂಪನ್ಮೂಲ ಇಲಾಖೆಯ 42 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್(ಎಇಇ)ಗಳನ್ನು ವರ್ಗಾವಣೆ ಮಾಡಲಾಗಿದೆ. ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕಾವೇರಿ ನೀರಾವರಿ ನಿಗಮ ನಿಯಮಿತ ಕಿಬ್ಬನಹಳ್ಳಿ…