ಮಂಡ್ಯ: ನಾಗಮಂಗಲದಲ್ಲಿ ಗಲಭೆ ನಡೆಸಿದವರನ್ನು ಬಿಟ್ಟು ಗಣೇಶ ಕೂರಿಸಿದವರನ್ನು ಬಂಧಿಸಲಾಗಿದೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಚುನಾವಣೆಯ ಹಿನ್ನೆಲೆಯಲ್ಲಿ ದ್ವೇಷ ರಾಜಕಾರಣ ಮಾಡುತ್ತಿರುವುದು ಕಂಡು ಬಂದಿದೆ. ನಾಗಮಂಗಲ ಗಲಾಟೆ ಪ್ರಕರಣದ ಹಿಂದೆ ಪಿಎಫ್‌ಐ …