ನಂಜನಗೂಡು: ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.…