ಬೆಂಗಳೂರು: ಜಿ ರಾಮ್ ಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಅಂಶಗಳನ್ನು ಹೇಳುವ ಮೂಲಕ ರಾಜ್ಯದ ಬಡವರ ಕೂಲಿಕಾರರ ದಾರಿ ತಪ್ಪಿಸುತ್ತಿದೆ…